ಭರಣಿ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು, ಬುಧವಾರ, 26 ಜೂನ್ 2019 (09:07 IST)

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಭರಣಿ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


 
ಭರಣಿ
ಭರಣಿ ನಕ್ಷತ್ರದವರು ಧರಣಿ ಆಳುತ್ತಾರೆ ಎಂಬ ಮಾತಿದೆ. ಅದರಂತೆ ಈ ನಕ್ಷತ್ರದವರು ಸ್ವ ಹಿತಾಸಕ್ತಿಯನ್ನು ಹೆಚ್ಚು ನೋಡಿಕೊಳ್ಳುತ್ತಾರೆ ಮತ್ತು ಸ್ವ ಅಭಿವೃದ್ಧಿ ಕಡೆಗೆ ಹೆಚ್ಚು ಗಮನಕೊಡುತ್ತಾರೆ. ಈ ನಕ್ಷತ್ರದವರು ಏನೇ ಮಾಡುವುದಿದ್ದರೂ ಹತ್ತು ಸಲ ಯೋಚನೆ ಮಾಡುತ್ತಾರೆ. ಇವರ ಅಧಿಪತಿ ಶುಕ್ರ. ಹೀಗಾಗಿ ಇವರು ದುರ್ಗಾ ದೇವಿಯ ಆರಾಧನೆ ಮಾಡುವುದು ಒಳಿತು.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಅಶ್ವಿನಿ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ಸರ್ಪದೋಷದಿಂದ ಏನೆಲ್ಲಾ ಕೆಡುಕಾಗುತ್ತದೆ ಗೊತ್ತಾ?

ಬೆಂಗಳೂರು: ಸರ್ಪದೋಷ ಬಂದಾಗ ನಾವು ಸುಬ್ರಹ್ಮಣ್ಯ ದೇವಾಲಯಗಳಲ್ಲಿ ನಾಗನಿಗೆ ವಿಶೇಷ ಸೇವೆ ಸಲ್ಲಿಸಿದರೆ ಅದು ...