Widgets Magazine

ಆರ್ದ್ರಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು| Krishnaveni K| Last Modified ಸೋಮವಾರ, 1 ಜುಲೈ 2019 (08:48 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಆರ್ದ್ರಾ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.

 
ಆರ್ದ್ರಾ
ಇವರು ನಿರ್ಧಾರ ತೆಗೆದುಕೊಳ್ಳಲು ಸರಿಯಾದ ವ್ಯಕ್ತಿಗಳಲ್ಲ. ಗೊಂದಲದ ಮನಸ್ಥಿತಿ ಇರುವವರು. ಬೇಗನೇ ನಿರ್ಧಾರ ತೆಗೆದುಕೊಳ್ಳಲಾರರು. ಆದರೆ ಒಂದು ಸಲ ನಿರ್ಧಾರಕ್ಕೆ ಬಂದರೆ ಅದಕ್ಕೆ ಬದ್ಧರಾಗಿರುತ್ತಾರೆ. ಈ ನಕ್ಷತ್ರದ ಅಧಿಪತಿ ರಾಹು. ಇವರು ಸುಬ್ರಹ್ಮಣ್ಯ ಸ್ತೋತ್ರ ನಿತ್ಯವೂ ಪಠಿಸಿದರೆ ಒಳ್ಳೆಯದು.
ಇದರಲ್ಲಿ ಇನ್ನಷ್ಟು ಓದಿ :