Widgets Magazine

ಸ್ವಾತಿ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು| Krishnaveni K| Last Modified ಬುಧವಾರ, 10 ಜುಲೈ 2019 (09:06 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಸ್ವಾತಿ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.

 
ಸ್ವಾತಿ
ಸ್ವಾತಿ ನಕ್ಷತ್ರದಲ್ಲಿ ಜನಿಸಿದವರು ತುಂಬಾ ಮೃದು ಸ್ವಭಾವದವರು. ಇನ್ನೊಬ್ಬರನ್ನು ಬೇಗನೇ ನಂಬುತ್ತಾರೆ. ಹಾಗೆಯೇ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಲು ಸದಾ ಮುಂದಿರುತ್ತಾರೆ. ಈ ನಕ್ಷತ್ರದ ಅಧಿಪತಿ ರಾಹು. ಇವರು ಸುಬ್ರಹ್ಮಣ್ಯನ ಆರಾಧನೆ ಮಾಡುವುದು ಉತ್ತಮ.
ಇದರಲ್ಲಿ ಇನ್ನಷ್ಟು ಓದಿ :