ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಬೆಂಗಳೂರು, ಮಂಗಳವಾರ, 30 ಏಪ್ರಿಲ್ 2019 (07:30 IST)

ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


 
ಸಿಂಹ
ಎಂಟು ಬತ್ತಿಯ ತುಪ್ಪದ ದೀಪವನ್ನು ಸೂರ್ಯನ ಎದುರು ಅಥವಾ ರವಿ ವಿಗ್ರಹದ ಮುಂದೆ ದೀಪ ಬೆಳಗಿಸಿದರೆ ರವಿ ದೋಷ ಪರಿಹಾರವಾಗುವುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಶನಿ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?

ಬೆಂಗಳೂರು: ಹೆಚ್ಚಿನವರು ಶನಿ ದೋಷದಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಿದ್ದರೆ ಈ ಗ್ರಹದ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ...

news

ಶುಕ್ರ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?

ಬೆಂಗಳೂರು: ಹೆಚ್ಚಿನವರು ಶುಕ್ರ ದೋಷದಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಿದ್ದರೆ ಈ ಗ್ರಹದ ...