ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಬೆಂಗಳೂರು, ಗುರುವಾರ, 2 ಮೇ 2019 (06:58 IST)

ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


 
ತುಲಾ
ಆರು ಬತ್ತಿಯ ಹರಳೆಣ್ಣೆ ದೀಪವನ್ನು ದೇವಿ ದೇವಾಲಯದ ಮುಂದೆ ಬೆಳಗಿದರೆ ಕೆಟ್ಟ ಸ್ವಪ್ನ ಬೀಳುವುದಿಲ್ಲ ಮತ್ತು ಮನಸ್ಸಿಗೆ ನೆಮ್ಮದಿ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಶ್ರೀ ಗಕಾರ ಗಣಪತಿ ಸ್ತೋತ್ರ ಯಾವ ವಾರ ಓದಿದರೆ ಏನು ಫಲ?

ಬೆಂಗಳೂರು: ಶ್ರೀ ಗಕಾರ ಗಣಪತಿ ಅಷ್ಟೋತ್ತರ ಓದಿ ಪೂಜಿಸುವವರಿಗೆ ಬಹಳ ಬೇಗ ಫಲ ಸಿಗುವುದು. ಯಾವ ವಾರ ಓದಿದರೆ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ...

news

ಕೇತು ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?

ಬೆಂಗಳೂರು: ಹೆಚ್ಚಿನವರು ಕೇತು ದೋಷದಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಿದ್ದರೆ ಈ ಗ್ರಹದ ...