Widgets Magazine

ಮೃಗಶಿರ ನಕ್ಷತ್ರದವರು ಯಾರ ದೇವರನ್ನು ಪೂಜೆ ಮಾಡಿದರೆ ಏನು ಫಲ?

ಬೆಂಗಳೂರು| Krishnaveni K| Last Modified ಸೋಮವಾರ, 4 ಮಾರ್ಚ್ 2019 (09:01 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.
 
ರೋಹಿಣಿ ನಕ್ಷತ್ರದ ನಂತರ ಬರುವುದು ಮೃಗಶಿರಾ ನಕ್ಷತ್ರ. ಈ ನಕ್ಷತ್ರದವರು ತುಂಬಾ ಶಾಂತ ಸ್ವಭಾವದವರು. ಆದರೆ ತಮ್ಮ ಕೆಲಸದಲ್ಲಿ ಚುರುಕಾಗಿರುತ್ತಾರೆ.
 
ಈ ನಕ್ಷತ್ರದವರು ಆರಾಧಿಸಬೇಕಾದ ದೇವರೆಂದರೆ ಸೋಮ ಅಥವಾ ಚಂದ್ರ. ಸೋಮನನ್ನು ಆರಾಧಿಸುವುದರಿಂದ ಈ ನಕ್ಷತ್ರದವರು ಉತ್ತಮ ಜ್ಞಾನ ಮತ್ತು ಉತ್ತಮ ಆರೋಗ್ಯ ಪಡೆಯುತ್ತಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :