Widgets Magazine

ಶತಭಿಷ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?

ಬೆಂಗಳೂರು| Krishnaveni K| Last Modified ಮಂಗಳವಾರ, 26 ಮಾರ್ಚ್ 2019 (08:50 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.

 
ಶತಭಿಷಾ ನಕ್ಷತ್ರದವರು ಹಠವಾದಿಗಳು, ಕಾರ್ಯಸಿದ್ಧಿಯಾಗದೇ ಬಿಡರು. ಆದರೆ ಕೆಟ್ಟ ಮಿತ್ರರ ಸಹವಾಸ ಮಾಡಿದರೆ ಬೇಗನೇ ಹಾಳಾಗುವುದು.
 
ಈ ನಕ್ಷತ್ರದವರು ಇಂದ್ರ ದೇವನನ್ನು ಪೂಜಿಸಿದರೆ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ದೂರವಾಗುತ್ತಾರೆ ಮತ್ತು ಧನ, ಕನಕಾದಿಗಳು, ಅಷ್ಟೈಶ್ವರ್ಯಗಳು ಸಿದ್ಧಿಸುತ್ತವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :