Widgets Magazine

ಯಾವ ರಾಶಿಗೆ ಯಾವ ರಾಶಿಯವರೊಡನೆ ಸ್ನೇಹ ಮೂಡುತ್ತದೆ?

ಬೆಂಗಳೂರು| Krishnaveni K| Last Modified ಸೋಮವಾರ, 13 ಮೇ 2019 (07:10 IST)
ಬೆಂಗಳೂರು: ಕೆಲವೊಂದು ರಾಶಿಯವರ ಸ್ವಭಾವಗಳು ಬೇರೆ ಬೇರೆಯಾಗಿರುತ್ತದೆ. ಹಾಗೇ ಕೆಲವೊಂದು ರಾಶಿಯವರು ಪರಸ್ಪರ ಬೇಗನೇ ಹೊಂದಿಕೊಳ್ಳುತ್ತಾರೆ. ಯಾವ ರಾಶಿಯವರು ಯಾವ ರಾಶಿಯವರ ಸಂಗ ಮಾಡಿದರೆ ಹೆಚ್ಚು ಹೊಂದಾಣಿಕೆಯಿಂದ ಇರುತ್ತಾರೆ ನೋಡೋಣ.
 

ಧನು ಮತ್ತು ಮೇಷ
 
ಇವೆರಡೂ ರಾಶಿಯವರು ಒಮ್ಮೆ ಹೊಂದಿಕೊಂಡರೆ ಮತ್ತೆ ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಇವೆರಡೂ ರಾಶಿಯವರು ಪರಸ್ಪರ ಸಂವೇದನೆಗಳನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಹೊಂದಿದ್ದಾರೆ. ಭಾವನಾತ್ಮಕವಾಗಿಯೂ ಒಂದಾಗಿರುತ್ತಾರೆ. ಸಂಸಾರದ ನೊಗವನ್ನು ಎಲ್ಲರಿಗಿಂತ ಹೆಚ್ಚು ಅರ್ಥವತ್ತಾಗಿ ಕೊಂಡೊಯ್ಯುತ್ತಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :