ಮುಖದ ಕಲೆ ನಿವಾರಣೆಗೆ ಆಲೂಗಡ್ಡೆ ಎಷ್ಟು ಸಹಕಾರಿ ಗೊತ್ತಾ…?

ಬೆಂಗಳೂರು, ಗುರುವಾರ, 1 ಮಾರ್ಚ್ 2018 (06:29 IST)

ಬೆಂಗಳೂರು: ಮನೆಯಲ್ಲಿಯೇ ಸಿಗುವ ಕೆಲವೊಂದು ವಸ್ತುಗಳನ್ನು ಉಪಯೋಗಿಸಿಕೊಂಡು ಮುಖದಲ್ಲಿರುವ ಕಲೆಗಳನ್ನು ನಿವಾರಿಸಿಕೊಂಡು ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು. ಇದರ ಬಗ್ಗೆ ಒಂದಿಷ್ಟು ಟಿಪ್ಸ್ ಇಲ್ಲಿದೆ ನೋಡಿ.


ಆಲೂಗಡ್ಡೆ ಮತ್ತು ಲಿಂಬೆ
1 ಆಲೂಗಡ್ಡೆ, ½ ಲಿಂಬೆಹಣ್ಣಿನ ರಸ. ಆಲೂಗಡ್ಡೆಯನ್ನು ಮೊದಲು ರುಬ್ಬಿಕೊಳ್ಳಿ. ಅದಕ್ಕೆ ಲಿಂಬೆಹಣ್ಣಿನ ಸೇರಿಸಿ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಂಡು 10 ನಿಮಿಷ ಬಿಟ್ಟು ತೊಳೆಯಿರಿ.


1 ಆಲೂಗಡ್ಡೆ
½ ಸೌತೆಕಾಯಿ
ಸೌತೆಕಾಯಿ ಹಾಗೂ ಆಲೂಗಡ್ಡೆಯನ್ನು ಚೆನ್ನಾಗಿ ರುಬ್ಬಿಕೊಂಡು ಇದನ್ನು ಮುಖಕ್ಕೆ ಹಚ್ಚಿಕೊಳ್ಳಿ. 10 ನಿಮಿಷ ಬಿಟ್ಟು ಮುಖ ತೊಳೆಯಿರಿ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಮಾದಕ ಸೌಂದರ್ಯ ಟಿಪ್ಸ್‌

news

ಹೋಲಿ ಬಣ್ಣದಿಂದಾಗಿ ಚರ್ಮ ರಕ್ಷಿಸಿಕೊಳ್ಳುವುದು ಹೇಗೆ?

ಬೆಂಗಳೂರು: ಹೋಲಿ ಹಬ್ಬ ಇನ್ನೇನು ಬಂದೇ ಬಿಟ್ಟಿತು. ಹೋಲಿ ಎಂದಾಕ್ಷಣ ಬಣ್ಣದ ಓಕುಳಿ ಇದ್ದೇ ಇರುತ್ತದೆ. ...

news

ಮನೆಯಲ್ಲಿಯೇ ಇರುವ ಸಾಮಾಗ್ರಿ ಬಳಸಿಕೊಂಡು ವ್ಯಾಕ್ಸ್ ಮಾಡಿಕೊಳ್ಳುವುದು ಹೇಗೆ ಗೊತ್ತಾ…?

ಬೆಂಗಳೂರು: ವ್ಯಾಕ್ಸ್ ಮಾಡುವುದಕ್ಕೆಂದು ಪಾರ್ಲರ್ ಗೆ ಹೋಗಿ ನೂರಾರು ರೂಪಾಯಿ ಖರ್ಚು ಮಾಡುತ್ತೇವೆ. ಜತೆಗೆ ...

news

ಮುಖದಲ್ಲಿರುವ ಡೆಡ್ ಸ್ಕಿನ್ ನಿವಾರಣೆಗೆ ಇಲ್ಲಿದೆ ನೋಡಿ ಟಿಪ್ಸ್

ಬೆಂಗಳೂರು: ಹೆಣ್ಣುಮಕ್ಕಳು ತಮ್ಮ ಸೌಂದರ್ಯದ ಬಗ್ಗೆ ಹೆಚ್ಚಿನ ಗಮನ ನೀಡುತ್ತಾರೆ. ಆದರೆ ಮುಖದಲ್ಲಿರುವ ಡೆಡ್ ...

news

ಕೂದಲು ಬೆಳೆಯಬೇಕಾದರೆ ಇದೆಲ್ಲಾ ಬೇಕೇ ಬೇಕು!

ಬೆಂಗಳೂರು: ಕೂದಲು ಉದುರುವಿಕೆ ಸಮಸ್ಯೆಯಿಂದ ಹೈರಾಣಾಗಿದ್ದೀರಾ? ಹಾಗಿದ್ದರೆ ಈ ಅಂಶಗಳನ್ನು ಕೂದಲಿಗೆ ...

Widgets Magazine
Widgets Magazine