ಬೆಂಗಳೂರು : ಆಯುರ್ವೇದದಲ್ಲಿ ಶ್ರೀಗಂಧವು ಸೌಂದರ್ಯಕ್ಕೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ಇದು ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಶ್ರೀಗಂಧದ ಬಳಕೆಯಿಂದ ಚರ್ಮಕ್ಕೆ ಏನೆಲ್ಲಾ ಲಾಭ ಎನ್ನುವುದನ್ನು ತಿಳಿದುಕೊಳ್ಳಿ.