ಬೆಂಗಳೂರು : ಬಿಳಿ ಕಲೆ ಚರ್ಮದ ಒಂದು ಕಾಯಿಲೆ. ಇದರಿಂದ ನೋವು, ತುರಿಕೆ ಯಾವುದೂ ಆಗುವುದಿಲ್ಲ. ದೇಹದ ವಿವಿಧ ಭಾಗಗಳಲ್ಲಿ ವಿವಿಧ ಆಕಾರಗಳಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಕ್ಯಾಲ್ಸಿಯಂ ಕೊರತೆಯಿಂದ ಈ ಕಾಯಿಲೆ ಬರುತ್ತದೆ. ಇದಕ್ಕೆ ಭಯಪಡುವ ಅಗತ್ಯವಿಲ್ಲ.