ಸಹೋದರಿ ಜಾಹ್ನವಿ ಕಪೂರ್ ಬಳಿ ಕ್ಷಮೆ ಕೇಳಿದ ನಟ ಅರ್ಜುನ್ ಕಪೂರ್

ಮುಂಬೈ, ಮಂಗಳವಾರ, 12 ಜೂನ್ 2018 (12:28 IST)

ಮುಂಬೈ : ನಟಿ ಶ್ರೀದೇವಿ ಮಗಳು ನಟಿ ಜಾಹ್ನವಿ ಕಪೂರ್ ಅವರು ಮೊದಲಬಾರಿಗೆ ನಟಿಸುತ್ತಿರುವ 'ಧಡಕ್' ಚಿತ್ರದ ಟ್ರೈಲರ್ ಜೂನ್ 11 ರಂದು ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ. ಈ ನಡುವೆ ನಟ ಅರ್ಜುನ್ ಕಪೂರ್ ಅವರು  ಸಹೋದರಿ ಜಾಹ್ನವಿ ಕಪೂರ್ ಬಳಿ ಕ್ಷಮೆಯಾಚಿಸಿದ್ದಾರೆ.

ನಟ ಅರ್ಜುನ್ ಕಪೂರ್ ಅವರು ಚಿತ್ರವೊಂದರ ಶೂಟಿಂಗ್ ಗಾಗಿ ಲಂಡನ್ ನಲ್ಲಿ ಬಿಜಿಯಾಗಿದ್ದಾರೆ. ಆದ ಕಾರಣ ಅವರಿಗೆ ತಮ್ಮ ಸಹೋದರಿ ಜಾಹ್ನವಿ ಕಪೂರ್ ಮೊದಲ ಚಿತ್ರದ ಟ್ರೈಲರ್ ಬಿಡುಗಡೆ ದಿನದಂದು ಆಕೆ ಜೊತೆ ಇರಲು ಸಾಧ್ಯವಾಗಲಿಲ್ಲ.

 

ಈ ಕಾರಣದಿಂದ ಸಹೋದರಿ ಮತ್ತು ಕುಟುಂಬದೊಂದಿಗೆ ಇರುವ ಫೋಟೋದೊಂದಿಗೆ ಟ್ವೀಟ್ ಮಾಡಿರುವ ಅರ್ಜುನ್ ,ನೀನು ಮುಂದಿನ ದಿನಗಳಲ್ಲಿ ಪ್ರೇಕ್ಷಕ ಪ್ರಭುವಿನ ಮನಸ್ಸಿನಲ್ಲಿ ನೆಲೆಸುತ್ತೀಯಾ. ಮೊದಲಿಗೆ ನಾನು ನಿನ್ನಲ್ಲಿ ಕ್ಷಮೆ ಕೇಳುತ್ತಿದ್ದೇನೆ. ನಾನು ಮುಂಬೈನಲ್ಲಿಲ್ಲ. ಆದರೆ ಚಿಂತೆ ಮಾಡಬೇಡ ನಾನು ಸದಾ ನಿನ್ನೊಂದಿಗೆ ಇರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ವ್ಯಕ್ತಿಯೊಬ್ಬ ನಟಿ ಸೋಫಿಯಾಗೆ ಏನಂತ ಮಸೇಜ್ ಕಳುಹಿಸಿದ್ದಾನೆ ಗೊತ್ತಾ?

ಮುಂಬೈ : ಪತಿಯಿಂದ ದೂರವಾದ ಮಾಜಿ ಬಿಗ್ ​ಬಾಸ್​​ ಸ್ಪರ್ಧಿ, ನಟಿ ಸೋಫಿಯಾ ಹಾಯತ್ ಅವರಿಗೆ ಸಾಮಾಜಿಕ ...

news

ನಟಿ ಸನ್ನಿಲಿಯೋನ್ ಗೆ ಕೆಟ್ಟ ಹವ್ಯಾಸವೊಂದಿದೆಯಂತೆ. ಏನದು ಗೊತ್ತಾ?

ಮುಂಬೈ : ಬಾಲಿವುಡ್ ನ ಅನೇಕ ಚಿತ್ರಗಳಲ್ಲಿ ನಟಿಸಿ ಹೆಸರು ಗಳಿಸಿರುವ ಬಾಲಿವುಡ್ ನಟಿ ಸನ್ನಿಲಿಯೋನ್ ಅವರಿಗೆ ...

news

ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡ ನಟ ಸೈಫ್ ಅಲಿ ಖಾನ್‌

ಮುಂಬೈ : ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಇತ್ತೀಚೆಗಷ್ಟೇ ನ್ಯಾಯಾಲಯದಿಂದ ರಿಲೀಫ್ ಪಡೆದಿರುವ ...

news

ನಟಿ ಪ್ರಿಯಾಂಕ ಭಾರತೀಯರಲ್ಲಿ ಕ್ಷಮೆ ಕೇಳಿದ್ಯಾಕೆ ?

ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರು ನಟಿಸಿರುವ ಅಮೆರಿಕದಲ್ಲಿ ಇತ್ತೀಚೆಗೆ ಪ್ರಸಾರಗೊಂಡಿರುವ ...

Widgets Magazine