Widgets Magazine

ಈ ಕಾಯಿಲೆಯಿಂದ ಬಳಲುತ್ತಿದ್ದಾರಂತೆ ನಟಿ ಅನುಷ್ಕಾ ಶರ್ಮಾ

ಮುಂಬೈ| pavithra| Last Modified ಶುಕ್ರವಾರ, 7 ಸೆಪ್ಟಂಬರ್ 2018 (06:23 IST)
ಮುಂಬೈ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇತ್ತೀಚಿನ ದಿನಗಳಲ್ಲಿ ಕಾಯಿಲೆಯೊಂದರಿಂದ ಬಳಲುತ್ತಿದ್ದಾರಂತೆ.


ಹೌದು, ನಟಿ ಅನುಷ್ಕಾ bulging disc ಹೆಸರಿನ ಖಾಯಿಲೆಯಿಂದ ಬಳಲುತ್ತಿದ್ದು, ಈಗಾಗಲೇ ಈ ಕಾಯಿಲೆಗೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರಂತೆ. ನಾಲ್ಕೈದು ವಾರ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರಂತೆ.


ಆದರೆ ಅನುಷ್ಕಾ ಅವರು ಮಾತ್ರ ಸ್ವಲ್ಪವೂ ವಿಶ್ರಾಂತಿ ತೆಗೆದುಕೊಳ್ಳದೇ ಸೂಯಿ ಧಾಗಾ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಅನುಷ್ಕಾ ನಟಿಸಿರುವ ಸೂಯಿ ಧಾಗಾ ಚಿತ್ರ ಸೆಪ್ಟೆಂಬರ್ 28ರಂದು ತೆರೆಗೆ ಬರಲಿದೆ. ಪ್ರಚಾರ ಚಿತ್ರದ ಕಲೆಕ್ಷನ್ ಮೇಲೆ ಪರಿಣಾಮ ಬೀರುತ್ತೆ ಎನ್ನುವ ಕಾರಣಕ್ಕೆ ಅನುಷ್ಕಾ ನೋವಿನ ಮಧ್ಯೆಯೇ ಪ್ರಚಾರ ಮಾಡ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.

ಇದರಲ್ಲಿ ಇನ್ನಷ್ಟು ಓದಿ :