Widgets Magazine
Widgets Magazine

ನಟಿ ದೀಪಿಕಾ ಪಡುಕೋಣೆ ಅವರಿಗೆ ಬೆದರಿಕೆ ಕರೆ ಹಿನ್ನೆಲೆ; ರಣವೀರ್ ಸಿಂಗ್ ಗಪ್ ಚುಪ್ ಆಗಿದ್ದಿದ್ದು ಯಾಕೆ ಗೊತ್ತಾ...?

ಮುಂಬೈ, ಭಾನುವಾರ, 11 ಫೆಬ್ರವರಿ 2018 (06:31 IST)

Widgets Magazine

ಮುಂಬೈ : ದೀಪಿಕಾ ಅಭಿನಯದ ಪದ್ಮಾವತ್ ಸಿನಿಮಾ ವಿರೋಧಗಳ ನಡುವೆಯೂ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಂಡಿತು. ಆದರೆ ಈ ಮಧ್ಯ ನಟಿ ದೀಪಿಕಾ ಪಡುಕೋಣೆ ಅವರಿಗೆ ಅನೇಕ ಬೆದರಿಕೆ ಕರೆಗಳು ಬಂದಿದ್ದವು.


ಈ ಕುರಿತು ಸಂದರ್ಶನವೊಂದರಲ್ಲಿ ರಣ್‍ವೀರ್ ಸಿಂಗ್ ಅವರ ಬಳಿ ಚಿತ್ರ ಬಿಡುಗಡೆಗೂ ಮೊದಲು ದೀಪಿಕಾ ಪಡುಕೋಣೆ ಅವರಿಗೆ ಅನೇಕ ಬೆದರಿಕೆ ಕರೆಗಳು ಬಂದಿದ್ದರೂ ಕೂಡ ನೀವು ಯಾಕೆ ಪ್ರತಿಕ್ರಿಯಿಸಲಿಲ್ಲ ಎಂದು ಕೇಳಿದ ಪ್ರಶ್ನೆಗೆ ಅವರು “ಸಿನಿಮಾ ಬಿಡುಗಡೆ ವೇಳೆ ದೀಪಿಕಾಗೆ ಬೆದರಿಕೆಗಳು ಬಂದಾಗ ಸಹಜವಾಗಿಯೇ ಕೋಪ ಬಂದಿತ್ತು. ಆದ್ರೆ ನಾನು ನಿರ್ಮಾಪಕರು ಹಾಗೂ ನಿರ್ದೇಶಕರು ನೀಡಿದ ಕಟ್ಟುನಿಟ್ಟಾದ ಸೂಚನೆಯನ್ನು ನಾನು ಮೀರುವಂತಿರಲಿಲ್ಲ.


ಇಂತಹ ಸಮಯದಲ್ಲಿ ಜನರು ತಿಳಿದು ಅಥವಾ ತಿಳಿಯದೆನೋ ವಿವಾದಗಳನ್ನು ಸೃಷ್ಟಿ ಮಾಡಿರುತ್ತಾರೆ. ಒಂದು ವೇಳೆ ನಾನು ಯಾವುದೇ ರೀತಿಯಲ್ಲಿ ಅದಕ್ಕೆ ಪ್ರತಿಕ್ರಿಯಿಸಿದರೆ ಅದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗುತಿತ್ತು. ಈ ಕಾರಣಕ್ಕಾಗಿ ಯಾವುದೇ ಹೇಳಿಕೆಯನ್ನು ನೀಡಲಿಲ್ಲ. ಈ ಸಿನಿಮಾದ ವಿವಾದ ನಿರ್ಮಾಪಕರು ಹಾಗೂ ನಿರ್ದೇಶಕರ ಜೀವನವನ್ನು ಮಾಡುವಂತದಾಗಿತ್ತು. ನನ್ನ ನಿಲುವು ಮತ್ತು ಪ್ರತಿಕ್ರಿಯೆ ಅವರಿಗೆ ಯಾವುದೇ ಹಾನಿಯನ್ನುಂಟು ಮಾಡಬಾರದೆಂದು ನಾನು ಸುಮ್ಮನಿದ್ದೆ. ಅವರು ಕೊಟ್ಟ ಆದೇಶದಂತೆ ನಾನು ನಡೆದುಕೊಂಡಿದ್ದೇನೆ” ಎಂದು ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಚಿತ್ರ ವಿವಾದದಲ್ಲಿ ಸಿಲುಕಲು ಕಾರಣವೇನು ಗೊತ್ತಾ...?

ಮುಂಬೈ : ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಚಿತ್ರ ಈಗಾಗಲೇ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ...

news

ಬಿಕಿನಿ ತೊಟ್ಟ ಫೋಟೊಗೆ ಟ್ರೋಲ್ ಮಾಡಿದವರಿಗೆ ಸಮಂತಾ ಕೊಟ್ಟ ತಿರುಗೇಟು ಏನು ಗೊತ್ತಾ...?

ಚೆನ್ನೈ: ಟಾಲಿವುಡ್‌ ನಟಿ ಸಮಂತಾ ಕುರಿತು ಸದಾ ಒಂದಿಲ್ಲೊಂದು ಸುದ್ದಿಯಿರುತ್ತದೆ. ಸ್ಟಾರ್‌ ನಾಗಚೈತನ್ಯ ...

news

ಹಣ ಕೊಟ್ಟರೆ ಮಾತ್ರ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಥಮ್ ಹೇಳಿದ್ದು ಯಾಕೆ ಗೊತ್ತಾ…?

ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ನ ಸೀಸನ್ 4 ರ ವಿನ್ನರ್ ನಟ ಹಾಗೂ ನಿರ್ದೇಶಕ ಪ್ರಥಮ್ ಅವರು ...

news

ನಟ ಅಭಿಷೇಕ್ ಬಚ್ಚನ್ 'ಮನ್ ಮರ್ಜಿಯಾನ್' ಚಿತ್ರಕ್ಕಾಗಿ ಮಾಡಿದ್ದೇನು ಗೊತ್ತಾ…?

ಮುಂಬೈ : ಸಿನಿಮಾ ಪಾತ್ರಗಳಿಗೆ ತಕ್ಕಂತೆ ಸಿನಿಮಾ ತಾರೆಯರು ತಮ್ಮ ವೇಷಭೂಷಣ, ಹೇರ್ ಸ್ಟೈಲ್ ಗಳನ್ನು ...

Widgets Magazine Widgets Magazine Widgets Magazine