ಮತ್ತೊಬ್ಬ ಸ್ಟಾರ್ ನಟನ ಜೊತೆ ನಟಿಸುವ ಅವಕಾಶಗಿಟ್ಟಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ

ಬೆಂಗಳೂರು, ಭಾನುವಾರ, 9 ಸೆಪ್ಟಂಬರ್ 2018 (11:36 IST)

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಇದೀಗ ಮತ್ತೊಬ್ಬ ಟಾಲಿವುಡ್ ನ  ಸ್ಟಾರ್ ನಟರೊಬ್ಬರ ಜೊತೆ ನಟಿಸಲಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿದೆ.

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ನಟಿ ರಶ್ಮಿಕಾ ಮಂದಣ್ಣ ಕನ್ನಡದ ಸ್ಟಾರ್ ನಟರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದರು. ಅವರ ಅಭಿನಯ ಕಂಡು ಟಾಲಿವುಡ್ ನಿಂದ ಆಫರ್ ಗಳ ಸುರಿಮಳೆಯೇ ಹರಿದುಬಂದಿದೆ.

 

ಈಗಾಗಲೇ ವಿಜಯ ದೇವರಕೊಂಡ ಸೇರಿದಂತೆ, ಅಕ್ಕಿನೇನಿ ನಾಗಾರ್ಜನ್ ಹಾಗೂ ನಾನಿ ಜೊತೆ ರಶ್ಮಿಕಾ ಅಭಿನಯ ಮಾಡಿದ್ದಾರೆ. ಇದೀಗ ಟಾಲಿವುಡ್ ಸ್ಟಾರ್ ಜ್ಯೂನಿಯರ್ ಎನ್ ಟಿ ಆರ್ ಅಭಿನಯದ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ಅಭಿನಯ ಮಾಡುತ್ತಾರಂತೆ. ಈಗಾಗಲೇ ಸಿನಿಮಾ ನಿರ್ಮಾಪಕರು ಒಂದು ಸುತ್ತಿನ ಮಾತುಕಥೆ ನಡೆಸಿದ್ದು ಫೈನಲ್ ಆಗುವುದಷ್ಟೇ ಬಾಕಿ ಇದೆಯಂತೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.




ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸನ್ನಿ ಲಿಯೋನಾ ಹಾಗೂ ಪತಿ ಡೇನಿಯಲ್ ವೇಬರ್ ದಾಂಪತ್ಯ ಜೀವನದ ಗುಟ್ಟೇನು ಗೊತ್ತಾ?

ಮುಂಬೈ : ಸಾಮಾನ್ಯರಿಗೆ ಹೋಲಿಸಿದರೆ ಸಿನಿಮಾ ತಾರೆಯರ ದಾಂಪತ್ಯ ಜೀವನದಲ್ಲಿ ಹೆಚ್ಚಾಗಿ ಬಿರುಕು ಮೂಡುತ್ತದೆ. ...

news

ತಮಿಳು ಬಿಗ್ ಬಾಸ್ ಮನೆಯಲ್ಲಿ ಅವಘಡ ; ಎರಡನೇ ಪ್ಲೋರ್ ನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

ಚೆನ್ನೈ : ನಟ ಕಮಲ್ ಹಾಸನ್ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿರುವ ತಮಿಳು ಬಿಗ್ ಬಾಸ್ ಮನೆಯಲ್ಲಿ ...

news

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಸಿದು ಬಿದ್ದ ನಟ ಅಂಬರೀಶ್

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ...

news

ಶಾಹಿದ್ ಕಪೂರ್ ಕತ್ರಿನಾ ಕೈಫ್​ಗೆ ಪ್ರಪೋಸ್​ ಮಾಡಿದ್ದು ನಿಜನಾ?

ಮುಂಬೈ : ಇತ್ತೀಚೆಗಷ್ಟೇ ಬಾಲಿವುಡ್ ನಟ ಶಾಹಿದ್ ಕಪೂರ್ ವಾರಸ್ಧಾರನನ್ನು ಪಡೆದು ಸಂತಸದಿಂದಿದ್ದಾರೆ. ಆದರೆ ...

Widgets Magazine
Widgets Magazine