ಬಿಕಿನಿ ಫೋಟೋ ಹಾಕಿ ಜನರ ಕೆಂಗಣ್ಣಿಗೆ ಗುರಿಯಾದ ನಟಿ ಸಾರಾ ಅಲಿಖಾನ್

ಮುಂಬೈ, ಭಾನುವಾರ, 12 ಆಗಸ್ಟ್ 2018 (07:07 IST)

ಮುಂಬೈ : ಸದಾ ಒಂದಲ್ಲ ಒಂದು ವಿವಾದದ ಸುಳಿಯಲ್ಲಿ ಸಿಲುಕಿಕೊಳ್ಳುವ ಬಾಲಿವುಡ್ ನಟಿ ಸಾರಾ ಅಲಿಖಾನ್ ಇದೀಗ ತನ್ನ ಬಿಕಿನಿ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದರ ಮೂಲಕ ಮತ್ತೆ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಕೆಲ ದಿನಗಳ ಹಿಂದೆ ಇದೇ ಸಾರಾ ಖಾನ್​ ಸ್ನಾನದ ಕೋಣೆಯಲ್ಲಿ ಬೆತ್ತಲೆಯಾಗಿರುವ ವೀಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಭಾರೀ ಸುದ್ದಿಗೆ ಕಾರಣವಾಗಿದ್ದರು. ನಂತರ ವೀಡಿಯೋ ಕುರಿತಾಗಿ ಬಾರೀ ವಿರೋಧ ಕೇಳಿ ಬಂದ ಹಿನ್ನೆಲೆಯಲ್ಲಿ ಕ್ಷಣಮಾತ್ರದಲ್ಲಿ ಡಿಲೀಟ್ ಮಾಡಿದ್ದರು.


ಆದರೆ ಇದೀಗ ಗೋವಾ ಬೀಚ್ ನಲ್ಲಿ ತೆಗೆದ ತಮ್ಮ ಬಿಕಿನಿ ಫೋಟೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವುದರ ಮೂಲಕ ಮತ್ತೆ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಸದ್ಯ, ಈ ಪೋಟೋಗಳು ಪಡ್ಡೆ ಹುಡುಗರ ನಿದ್ದೆ ಕೆಡಿಸಿದರೆ, ಇನ್ನೊಂದು ಕಡೆ ನಮ್ಮ ದೇಶದ ಸಂಸ್ಕೃತಿಗೆ ದಕ್ಕೆ ತರುವ ರೀತಿಯಲ್ಲಿ ಸಾರಾ ನಡೆದುಕೊಂಡಿದ್ದಾಳೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಿಕ್ ಜೊತೆ ಮದುವೆಯಾಗುವ ವಿಚಾರದ ಬಗ್ಗೆ ನಟಿ ಪ್ರಿಯಾಂಕ ಮಾಧ್ಯಮದ ಮುಂದೆ ಹೇಳಿದ್ದೇನು?

ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅಮೇರಿಕಾದ ಸಿಂಗರ್ ನಿಕ್ ಜಾನ್ಸನ್ ಜೊತೆ ಎಂಗೇಜ್ ಆಗಿದ್ದು, ...

news

‘ಲವ್‌ರಾತ್ರಿ' ಚಿತ್ರ ಬಿಡುಗಡೆಯಾಗಬಾರದೆಂದು ಹಿಂದು ಜನಜಾಗೃತಿ ಸಮಿತಿ ಪ್ರತಿಭಟಿಸಲು ಕಾರಣವೇನು ?

ಬೆಂಗಳೂರು : ಈ ಹಿಂದೆ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತ್' ಚಿತ್ರದ ವಿರುದ್ಧ ದೇಶಾದ್ಯಾಂತ ಉಗ್ರ ...

news

ಕಂಗನಾ ಧರಿಸಿದ್ದ Gucci ನೆಕ್ಲೆಸ್ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ

ಮುಂಬೈ : ಬಾಲಿವುಡ್ ಬೆಡಗಿ ಕಂಗನಾ ಕಾರ್ಯಕ್ರಮವೊಂದರಲ್ಲಿ ಧರಿಸಿದ್ದ Gucci ನೆಕ್ಲೆಸ್ ಬೆಲೆ ಕೇಳಿದ್ರೆ ...

news

ಇಂದು ಸಿಲಿಕಾನ್ ಸಿಟಿಗೆ ಬರಲಿದ್ದಾರಂತೆ ನಟಿ ಕಾಜಲ್ ಅಗರ್ವಾಲ್. ಯಾಕೆ ಗೊತ್ತಾ?

ಬೆಂಗಳೂರು : ತೆಲುಗು ನಟಿ ಕಾಜಲ್ ಅಗರ್ವಾಲ್ ಇಂದು (ಆಗಸ್ಟ್ 11) ಬೆಂಗಳೂರಿಗೆ ಬರುತ್ತಿದ್ದಾರೆ ಎಂಬ ಸುದ್ದಿ ...

Widgets Magazine