ಲೈಂಗಿಕ ಕಿರುಕುಳದ ಆರೋಪ ಮಾಡಿದ ನಟಿ ತನುಶ್ರೀ ದತ್ತಾಗೆ ಎದುರಾಗಿದೆ ಸಂಕಷ್ಟ

ಮುಂಬೈ, ಶುಕ್ರವಾರ, 5 ಅಕ್ಟೋಬರ್ 2018 (07:13 IST)

ಮುಂಬೈ : ನಟ ನಾನಾ ಪಾಟೇಕರ್ ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನ ಮಾಡಿದ ಬಾಲಿವುಡ್ ನಟಿ ತನುಶ್ರೀ ದತ್ತಾ ಅವರಿಗೆ ಈಗ ಸಂಕಷ್ಟ ಎದುರಾಗಿದೆ.


ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ  ನಟಿ  ತನುಶ್ರೀ ದತ್ತಾ ಖ್ಯಾತ ನಟ ನಾನಾ ಪಾಟೇಕರ್ ಅವರು ಚಿತ್ರದ ಹಾಡೊಂದರ ಶೂಟಿಂಗ್ ವೇಳೆ ತನ್ನ ಮೈಕೈ ಮುಟ್ಟಿ ನೀಡಿದ್ದರು ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ 'ಚಾಕಲೇಟ್: ಡೀಪ್ ಡಾರ್ಕ್ ಸೀಕ್ರೆಟ್ಸ್' ಎಂಬ ಸಿನಿಮಾದಲ್ಲಿ ತನಗೆ ''ಬಟ್ಟೆ ಬಿಚ್ಚಿ ಕ್ಯೂ ಕೊಡು'' ಅಂತ ಹೇಳಿದ ಸಂಗತಿಯನ್ನೂ ಬಯಲು ಮಾಡಿದರು.


ಈ ಆರೋಪವನ್ನು ಅಲ್ಲಗೆಳೆದ ನಟ ನಾನಾ ಪಾಟೇಕರ್ ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇದೀಗ ತನುಶ್ರೀ ದತ್ತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಟ ದುನಿಯಾ ವಿಜಯ್, ಮಾರುತಿ ಗೌಡ ಮೇಲೆ ಹಲ್ಲೆ ನಡೆಸಲು ಅಸಲಿ ಕಾರಣ ಬಹಿರಂಗ

ಬೆಂಗಳೂರು : ನಟ ದುನಿಯಾ ವಿಜಯ್ ಜಿಮ್ ತರಬೇತುದಾರ ಮಾರುತಿ ಗೌಡ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ...

news

ಕೋಟಿ ಕೊಟ್ಟರು ಬಿಗ್ ಬಾಸ್ ಗೆ ಹೋಗಲ್ಲ ಎಂದ ಸ್ಯಾಂಡಲ್ ವುಡ್ ನ ಈ ನಟಿ ಯಾರು ಗೊತ್ತಾ?

ಬೆಂಗಳೂರು : ಬಿಗ್ ಬಾಸ್ ಮನೆಗೆ ಹೋಗಲು ಅವಕಾಶ ಸಿಕ್ಕರೆ ಸಾಕು ಎಂದು ಎಲ್ಲರೂ ತುದಿಗಾಲಿನಲ್ಲಿ ನಿಂತಿದ್ದರೆ ...

news

ಅಯೋಗ್ಯ ಸಿನಿಮಾದ ನಂತರ ನೀನಾಸಂ ಸತೀಶ್ ಕೇಳುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ನೀನಾಸಂ ಸತೀಶ್ ಇದೀಗ ತಮ್ಮ ಸಿನಿಮಾ ಸಂಭಾವನೆಯನ್ನ ದುಪ್ಪಟ್ಟು ...

news

ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ನಿಜವಾದ ಹೆಸರೇನು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಬುಧವಾರ ತಮ್ಮ ಹುಟ್ಟುಹಬ್ಬವನ್ನು ...

Widgets Magazine