ಮುಂಬೈ: ಕೊರೋನಾ ಸೋಂಕಿತರಾದ ಹಿನ್ನಲೆಯಲ್ಲಿ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಇನ್ನೂ ಒಂದು ವಾರರ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆಗೊಳಗಾಗಲಿದ್ದಾರೆ.