ಪತಿ ಕೊಹ್ಲಿ ಅವರ ಜೊತೆ ಶೋವೊಂದಕ್ಕೆ ಬರಲು ಅನುಷ್ಕಾ ನಿರಾಕರಿಸಿದ್ಯಾಕೆ...?

ಮುಂಬೈ, ಸೋಮವಾರ, 12 ಫೆಬ್ರವರಿ 2018 (06:19 IST)

ಮುಂಬೈ : ಅನುಷ್ಕಾ ಅವರು ತಮ್ಮ ಪತಿ ಕೊಹ್ಲಿ ಅವರ  ಜೊತೆ ಕಾಫಿ ವಿತ್ ಕರಣ್ ಶೋಗೆ ಬರಲು ನಿರಾಕರಿಸಿದ್ದಾರಂತೆ.


ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಗೆ  ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಯನ್ನು ಆಹ್ವಾನಿಸಿದ್ದರಂತೆ. ಆದರೆ ಕೊಹ್ಲಿ ಅವರ ಜೊತೆ ಶೋಗೆ ಬರಲು ಅನುಷ್ಕಾ ಶರ್ಮಾ ಅವರು ನಿರಾಕರಿಸಿದ್ದು, ಬದಲಾಗಿ  ಪರಿ ಚಿತ್ರದ ಪ್ರಚಾರ ಮಾಡುವುದಕ್ಕಾಗಿ ಚಿತ್ರದ ಸಹ ನಿರ್ಮಾಪಕಿ ಜೊತೆ ಶೋಗೆ ಬರುವುದಾಗಿ ಹೇಳಿದ್ದಾಳಂತೆ. ಆದ್ರೆ ಶೋ ನಿರ್ವಾಹಕರ ಒತ್ತಾಯದ ಮೇರೆಗೆ ಅನುಷ್ಕಾ ಅವರು ತಮ್ಮ ಪತಿ ಕೊಹ್ಲಿ ಅವರ ಜೊತೆ ಶೋಗೆ ಬರಲು ಒಪ್ಪಿಕೊಂಡಿದ್ದಾರಂತೆ. ಒಟ್ಟಿನಲ್ಲಿ ಮದುವೆ ನಂತರ ಈ ಶೋನಲ್ಲಿ ಇಬ್ಬರನ್ನು ಒಟ್ಟಿಗೆ ನೋಡುವ ಭಾಗ್ಯ ಅಭಿಮಾನಿಗಳದಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಪುನೀತ್ ರಾಜ್‍ಕುಮಾರ್ ಗೆ ಅಭಿಮಾನಿಯೊಬ್ಬರು ನೀಡಿರುವ ವಿಶೇಷವಾದ ಉಡುಗೊರೆ ಏನು ಗೊತ್ತಾ...?

ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಅಭಿಮಾನಿಯೊಬ್ಬರು ನೀಡಿರುವ ...

news

ನಟಿ ದೀಪಿಕಾ ಪಡುಕೋಣೆ ಅವರಿಗೆ ಬೆದರಿಕೆ ಕರೆ ಹಿನ್ನೆಲೆ; ರಣವೀರ್ ಸಿಂಗ್ ಗಪ್ ಚುಪ್ ಆಗಿದ್ದಿದ್ದು ಯಾಕೆ ಗೊತ್ತಾ...?

ಮುಂಬೈ : ದೀಪಿಕಾ ಅಭಿನಯದ ಪದ್ಮಾವತ್ ಸಿನಿಮಾ ವಿರೋಧಗಳ ನಡುವೆಯೂ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ...

news

ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಚಿತ್ರ ವಿವಾದದಲ್ಲಿ ಸಿಲುಕಲು ಕಾರಣವೇನು ಗೊತ್ತಾ...?

ಮುಂಬೈ : ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಚಿತ್ರ ಈಗಾಗಲೇ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ...

news

ಬಿಕಿನಿ ತೊಟ್ಟ ಫೋಟೊಗೆ ಟ್ರೋಲ್ ಮಾಡಿದವರಿಗೆ ಸಮಂತಾ ಕೊಟ್ಟ ತಿರುಗೇಟು ಏನು ಗೊತ್ತಾ...?

ಚೆನ್ನೈ: ಟಾಲಿವುಡ್‌ ನಟಿ ಸಮಂತಾ ಕುರಿತು ಸದಾ ಒಂದಿಲ್ಲೊಂದು ಸುದ್ದಿಯಿರುತ್ತದೆ. ಸ್ಟಾರ್‌ ನಾಗಚೈತನ್ಯ ...

Widgets Magazine
Widgets Magazine