ಆತ್ಮಹತ್ಯೆಗೆ ಶರಣಾದ ಖ್ಯಾತ ಬಂಗಾಳಿ ನಟಿ ಪಾಯಲ್ ಚಕ್ರವರ್ತಿ

ಕೋಲ್ಕತ್ತಾ, ಶುಕ್ರವಾರ, 7 ಸೆಪ್ಟಂಬರ್ 2018 (06:48 IST)

ಕೋಲ್ಕತ್ತಾ : ಬಂಗಾಳಿ ಟಿವಿ ಮತ್ತು ಚಲನ ಚಿತ್ರ ನಟಿ ಪಾಯಲ್ ಚಕ್ರವರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮೃತದೇಹವು ಸಂಜೆ ವೆಸ್ಟ್ ಬೆಂಗಾಲ್ ನ ಸಿಲಿಗುರಿನಲ್ಲಿರುವ ಹೊಟೇಲ್ ನ ರೂಮ್ ನಲ್ಲಿ ಪತ್ತೆಯಾಗಿದೆ.



ಕೋಲ್ಕತ್ತಾದ ನೇತಾಜಿ ನಗರದಲ್ಲಿ ವಾಸಿಸುತ್ತಿರುವ ಈ ನಟಿಗೆ ಒಬ್ಬ ಮಗನಿದ್ದು, ಇತ್ತೀಚೆಗಷ್ಟೇ ಪತಿಯಿಂದ ಪಡೆದಿದ್ದರು ಎಂಬುದಾಗಿ ತಿಳಿದುಬಂದಿದೆ.



ಇವರು ಹಲವಾರು ಸೀರಿಯಲ್ ಮತ್ತು ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರು 'ಚೋಖರ್ ತಾರಾ ತು' ಶೋ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದು, ಇದೀಗ ಇವರ  ಸಾವಿನ ಸುದ್ದಿ ಕೇಳಿ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ವಿವಾದಾತ್ಮಕ ನಟ ಹುಚ್ಚ ವೆಂಕಟ್ ಬಂಧನ

ಬೆಂಗಳೂರು : ಯಾವಾಗಲೂ ವಿವಾದಗಳ ಸುಳಿಯಲ್ಲಿ ಸಿಲುಕಿಕೊಂಡಿರುವ ನಟ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ...

news

ಈ ಕಾಯಿಲೆಯಿಂದ ಬಳಲುತ್ತಿದ್ದಾರಂತೆ ನಟಿ ಅನುಷ್ಕಾ ಶರ್ಮಾ

ಮುಂಬೈ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇತ್ತೀಚಿನ ದಿನಗಳಲ್ಲಿ ...

news

ಪವನ್ ಕಲ್ಯಾಣ್​ 'ಮೈ ರಿಯಲ್​ ಇನ್​ಸ್ಪಿರೇಷನ್' ಎಂದ ಪೂನಂಪಾಂಡೆ

ಹೈದರಾಬಾದ್ : ಯಾವಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಅವತಾರದಲ್ಲಿ ಸುದ್ದಿಯಾಗುತ್ತಿರುವ ಮಾದಕ ನಟಿ ...

news

ಗಂಡು ಮಗುವಿಗೆ ಜನ್ಮ ನೀಡಿದ ನಟ ಶಾಹಿದ್ ಪತ್ನಿ ಮೀರಾ ರಜಪೂತ್

ಮುಂಬೈ : ಬಾಲಿವುಡ್ ನಟ ಶಾಹಿದ್ ಕಪೂರ್ ಪತ್ನಿ ಮೀರಾ ರಜಪೂತ್ ಬುಧವಾರ ಮುಂಬೈನ ಹಿಂದುಜಾ ಆಸ್ಪತ್ರೆಯಲ್ಲಿ ...

Widgets Magazine