ಬಿಗ್ ಬಾಸ್ ಸ್ಪರ್ಧಿಗಳಿಗೆ ಸ್ಯಾಂಡಲ್ ವುಡ್ ನಿಂದ ಬಂಪರ್ ಆಫರ್ !

ಬೆಂಗಳೂರು, ಸೋಮವಾರ, 12 ಫೆಬ್ರವರಿ 2018 (21:38 IST)

ಬೆಂಗಳೂರು : ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಸ್ಯಾಂಡಲ್ ವುಡ್ ನಿಂದ ಆಫರ್ ಗಳ ಸುರಿಮಳೆಯೇ ಹರಿದುಬರುತ್ತಿವೆ ಎನ್ನಲಾಗಿದೆ.


ಬಿಗ್ ಬಾಸ್ ಸ್ಪರ್ಧಿ ಶ್ರುತಿ ಪ್ರಕಾಶ್ ಅವರು ವೃತ್ತಿಯಲ್ಲಿ ಗಾಯಕಿಯಾಗಿದ್ದು, ಅಭಿನಯದಲ್ಲೂ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಹಾಗೆ ಇವರು ಅದ್ಭುತವಾಗಿ ಡ್ಯಾನ್ಸ್ ಕೂಡ ಮಾಡುವುದರಿಂದ ಕಲಾ ಸಾಮ್ರಾಟ್ ಎಸ್.ನಾರಾಯಣ್ ಮಾಡಲಿರುವ ಮುಂದಿನ ಚಿತ್ರಕ್ಕೆ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ಎಸ್ ನಾರಾಯಣ್ ಅವರ ಮಗ ಪಂಕಜ್ ನಾಯಕನಾಗಿದ್ದು, ನಾಯಕಿ ಆಗಿ ಅಭಿನಯಿಸುವುದರ ಬಗ್ಗೆ ಶ್ರುತಿ ಪ್ರಕಾಶ್ ಅವರ ಜೊತೆ  ಮಾತುಕತೆ ನಡೆಯುತ್ತಿದೆ. ಇದೇ ಚಿತ್ರಕ್ಕೆ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಶಾಹಿದ್ ಕಪೂರ್ ಈಗ ವಾಸವಿರುವ ಮನೆಯನ್ನು ಬಿಟ್ಟು ಬೇರೆ ಮನೆ ಹುಡುಕುತ್ತಿರಲು ಕಾರಣವೇನು ಗೊತ್ತಾ

ಮುಂಬೈ : ಬಾಲಿವುಡ್ ನಟ ಶಾಹಿದ್ ಕಪೂರ್ ಅವರು ತಾವು ಈಗಿರುವ ಮನೆಯನ್ನು ಬಿಟ್ಟು ವಾಸಕ್ಕೆ ಬೇರೆ ಮನೆ ...

news

3 ದಿನದ ಪ್ಯಾಡ್‌ಮೆನ್ ಗಳಿಕೆ ಎಷ್ಟು ಗೊತ್ತಾ...!

ಹೊಸ ದಿಲ್ಲಿ: ಕಳೆದ ಶುಕ್ರವಾರ ತೆರೆಕಂಡ ಬಾಲಿವೂಡ್ ಬಿಗ್ ಬಜೆಟ್ ಚಿತ್ರವಾದ ಪ್ಯಾಡ್‌ಮಾನ್‌ಗೆ ...

news

ಬಾಕ್ಸ್ ಆಫೀಸ್‌ನಲ್ಲಿ ಗಳಿಕೆಯ ಭರವಸೆ ಮೂಡಿಸಿದ ಪ್ಯಾಡ್‌ಮ್ಯಾನ್

ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್‌ಮ್ಯಾನ್ ಬಾಕ್ಸ್ ಆಫೀಸ್‌ನಲ್ಲಿ ಹೇಳಿಕೊಳ್ಳುವಂತಹ ಆರಂಭವನ್ನು ...

news

ಪ್ರಭಾಸ್ ಜೊತೆಗಿನ ಮದುವೆ ಕುರಿತ ಪ್ರಶ್ನೆಗೆ ಅನುಷ್ಕಾ ಪ್ರತಿಕ್ರಿಯೆ ಏನು ಗೊತ್ತಾ?

ದೀಪ್‌ವೀರ್ (ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್) ಅಭಿಮಾನಿಗಳು ಮಾತ್ರವಲ್ಲ, ಪ್ರನುಷ್ಕಾ (ಪ್ರಭಾಸ್ ...

Widgets Magazine