ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು

ಮುಂಬೈ, ಭಾನುವಾರ, 13 ಮೇ 2018 (07:10 IST)

ಮುಂಬೈ : ಚಿತ್ರೀಕರಣದ ವೇಳೆ ಬಾಲಿವುಡ್ ನ ಖ್ಯಾತ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ  ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ರಾಜಸ್ಥಾನದ ಜೋಧಪುರದಲ್ಲಿ ಥಗ್ಸ್ ಆಫ್ ಹಿಂದೂಸ್ತಾನ್ ಸಿನಿಮಾ ಚಿತ್ರೀಕರಣದ ವೇಳೆ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು, ತಕ್ಷಣ ಮುಂಬೈನಿಂದ ವಿಶೇಷ ವಿಮಾನದಲ್ಲಿ ವೈದ್ಯರ ತಂಡ ಬಂದು ಅಮಿತಾ ಬಚ್ಚನ್‍ ಅವರ ಪರಿಶೀಲಿಸಿ ಚಿಕಿತ್ಸೆ ನೀಡಿ ದ್ರವ ಆಹಾರ ಸೇವಿಸಿ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

 

ಈ ಬಗ್ಗೆ ಮಾತನಾಡಿದ ಅವರ ಪತ್ನಿ ಜಯಾ ಬಚ್ಚನ್ ಅವರು,’ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸೊಂಟ ಮತ್ತು ಭುಜ ನೋವು ಮಾತ್ರ ಇದೆ ಅಷ್ಟೆ, ಥಗ್ಸ್ ಆಫ್ ಹಿಂದೂಸ್ಥಾನ್ ಸಿನಿಮಾದಲ್ಲಿ ಹಾಕುತ್ತಿರುವ ಕಾಸ್ಟ್ಯೂಮ್ ತುಂಬಾ ಭಾರವಿರುವುದರಿಂದ ಹೀಗೆ ಆಗಿದೆ’ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕ್ರೇಜಿ ಕ್ವೀನ್ ರಕ್ಷಿತಾ ದುಖಃದಲ್ಲಿರಲು ಕಾರಣವೇನು ಗೊತ್ತಾ...?

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಅವರು ತಮ್ಮ ಅಚ್ಚುಮೆಚ್ಚಿನ ನಾಯಿ ...

news

ಅಭಿಮಾನಿಗಳ ಬೇಡಿಕೆಯನ್ನು ಈಡೇರಿಸಿದ ನಟಿ ಐಶ್ವರ್ಯ ರೈ ಬಚ್ಚನ್

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಸಾಮಾಜಿಕ ಜಾಲತಾಣಗಳಲ್ಲೊಂದಾದ ಇನ್ ಸ್ಟಾಗ್ರಾಂ ...

news

ನಟಿ ಶ್ರೀದೇವಿ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಮುಂಬೈ : ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಕೋರಿ ನಿರ್ಮಾಪಕ ...

news

ಸದ್ದಿಲ್ಲದೇ ಮದುವೆ ಮಾಡಿಕೊಂಡ ಖ್ಯಾತ ಗಾಯಕ ಹಿಮೇಶ್ ರೇಶಮಿಯಾ

ಮುಂಬೈ : ಬಾಲಿವುಡ್ ನ ಖ್ಯಾತ ಗಾಯಕ, ನಟ ಹಿಮೇಶ್ ರೇಶಮಿಯಾ ಅವರು ಸದ್ದಿಲ್ಲದೇ ಮದುವೆ ಮಾಡಿಕೊಂಡಿದ್ದಾರಂತೆ.

Widgets Magazine
Widgets Magazine