ವಂಚನೆ ಪ್ರಕರಣದಡಿಯಲ್ಲಿ ದೋಷಿ ಎಂದು ಸಾಬೀತಾದ ಬಾಲಿವುಡ್ ನ ಹಾಸ್ಯನಟ ರಾಜ್ ಪಾಲ್ ಯಾದವ್

ಮುಂಬೈ, ಭಾನುವಾರ, 15 ಏಪ್ರಿಲ್ 2018 (13:03 IST)

ಮುಂಬೈ : ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನ ರಾಜ್ ಪಾಲ್ ಯಾದವ್ ಹಾಗೂ ಅವರ ಪತ್ನಿ ಯನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣ ಮಾತ್ರ ಎ.23ರಂದು ಪ್ರಕಟವಾಗಲಿದೆ.


2013ರಲ್ಲಿ `ಅತಾ ಪತಾ ಲಾಪತಾ' ಚಿತ್ರಕ್ಕಾಗಿ ರಾಜ್ ಪಾಲ್ ಯಾದವ್ ಮತ್ತು ಅವರ ಪತ್ನಿ ಉದ್ಯಮಿ ಎಂ.ಜಿ. ಅಗರ್ವಾಲ್ ಅವರಿಂದ ಐದು ಕೋಟಿ ರೂಪಾಯಿ ಪಡೆದುಕೊಂಡಿದ್ದರು. ಆದರೆ ಅದನ್ನು ಮರುಪಾವತಿ ಮಾಡದೇ ವಂಚನೆ ಮಾಡಿದ್ದರಿಂದ ಉದ್ಯಮಿ ಎಂ.ಜಿ. ಅಗರ್ವಾಲ್ ಅವರು ನಟ ಹಾಗೂ ಆತನ ಪತ್ನಿಯ ವಿರುದ್ಧ ದೂರು ದಾಖಲಿಸಿದ್ದರು. ಆದ್ದರಿಂದ 2013ರಲ್ಲಿಈ ಕೇಸ್ ನ ವಿಚಾರಣೆಗಾಗಿ ರಾಜ್ ಪಾಲ್ ಅವರನ್ನು ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಅದರೆ ಇದೀಗ ಕೋರ್ಟ್ ರಾಜ್ ಪಾಲ್ ಯಾದವ್ ಹಾಗೂ ಅವರ ಪತ್ನಿ ಈ ಪ್ರಕರಣದಲ್ಲಿ ಅಪರಾಧಿಗಳು ಎಂದು ತೀರ್ಪು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಮುಂಬೈ ಬಾಲಿವುಡ್ ಹಾಸ್ಯನಟ ರಾಜ್ ಪಾಲ್ ಯಾದವ್ ತೀರ್ಪು Mumbai Bollywood Judgement Comedy Actor Raj Pal Yadav

ಸ್ಯಾಂಡಲ್ ವುಡ್

news

ಚಿತ್ರರಂಗಕ್ಕೆ ಕಾಲಿಡುತ್ತಿದೆ ಅಮಿತಾಬ್ ಬಚ್ಚನ್ ರವರ ಮೂರನೇ ತಲೆಮಾರು!

ಮುಂಬೈ : ಬಾಲಿವುಡ್ ನಲ್ಲಿ ಸ್ಟಾರ್ ನಟ ಎಂದು ಹೆಸರುಮಾಡಿರುವ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಕುಟುಂಬದ ...

news

ಕ್ರೇಜಿ ಕ್ವೀನ್ ರಕ್ಷಿತಾರವರು ಮತ್ತೆ ನಟಿಸುವುದಾದರೆ ಅದು ಈ ನಟನ ಜೊತೆಯಂತೆ

ಬೆಂಗಳೂರು : ನಟನಾ ಲೋಕದಿಂದ ದೂರ ಉಳಿದ ಸ್ಯಾಂಡಲ್ ವುಡ್ ನ ಕ್ರೇಜಿ ಕ್ವೀನ್ ರಕ್ಷಿತಾ ಅವರು ಇದೀಗ ತಮ್ಮ ...

news

ಕತುವಾ ಅತ್ಯಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಟ ಕಮಲ್ ಹಾಸನ್

ಚೆನ್ನೈ : ಜಮ್ಮು ಕಾಶ್ಮೀರದಲ್ಲಿ ದೇವಸ್ಥಾನದೊಳಗೇ ಏಳು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ...

news

ನಟಿ ಶ್ರೀರೆಡ್ಡಿಯ ಬೆಂಬಲಕ್ಕೆ ನಿಂತ ಮತ್ತೊಬ್ಬ ತೆಲುಗು ನಟಿ ಮಾಧವಿ ಲತಾ ಹೇಳಿದಾದರೂ ಏನು ಗೊತ್ತಾ..?

ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿರೋಧಿಸಿ ತೆಲುಗು ನಟಿ ಶ್ರೀರೆಡ್ಡಿ ಅವರು ಅರೆಬೆತ್ತಲೆಯಾಗಿ ಫಿಲ್ಮಂ ...

Widgets Magazine