ಶಾರುಖ್ ಖಾನ್ ವಿರುದ್ಧ ದೂರು ದಾಖಲು

ಮುಂಬೈ, ಬುಧವಾರ, 7 ನವೆಂಬರ್ 2018 (12:47 IST)

ಮುಂಬೈ : ಝೀರೋ ಚಿತ್ರಕ್ಕೆ ಸಂಬಂಧಪಟ್ಟ ವಿಚಾರವೊಂದಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ವಿರುದ್ಧ ಸಿಖ್ ಸಮುದಾಯದವವರು ದೂರು ದಾಖಲಿಸಿದ್ದಾರೆ.


ಝೀರೋ ಚಿತ್ರದ ಟ್ರೇಲರ್ ನಲ್ಲಿ ನಟ ಶಾರುಖ್ ಖಾನ್ ಅವರು ‘ಕಿರ್ ಪನ್’ ಧರಿಸಿದ್ದರು. ಇದು ಸಿಖ್ ಸಮುದಾಯದವರ ಕೋಪಕ್ಕೆ ಕಾರಣವಾಗಿದ್ದು, ತಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ದೆಹಲಿಯ ಸಿಖ್ ಗುರುದ್ವಾರ ಮ್ಯಾನೇಜ್‍ಮೆಂಟ್ ಕಮಿಟಿಯ ಜನರಲ್ ಸೆಕ್ರೆಟರಿ ಮಂಜಿದರ್ ಸಿಂಗ್ ಸಿರಸಾ ಶಾರೂಕ್ ಹಾಗೂ ನಿರ್ದೇಶಕ ಆನಂದ್ ಎಲ್ ರೈ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.


ಸಿಖ್ ಸಂಪ್ರದಾಯದ ಪ್ರಕಾರ ಗತ್ರ ಕಿರ್ ಪನ್ ಕೇವಲ ಅಮ್ರಿತ್‍ದರಿ ಸಿಖ್ ಜನರು ಮಾತ್ರ ಧರಿಸುವುದು. ಆದಕಾರಣ ದೆಹಲಿಯ ನಾರ್ತ್ ಆವೆನ್ಯೂ ಪೊಲೀಸ್ ಠಾಣೆಯಲ್ಲಿ ಶಾರೂಕ್ ಹಾಗೂ ಆನಂದ್ ವಿರುದ್ಧ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಯಶ್ – ರಾಧಿಕಾ ದಂಪತಿಗಳಿಗೆ ಡಿಸೆಂಬರ್ ನಲ್ಲಿ ಡಬಲ್ ಖುಷಿ. ಯಾಕೆ ಗೊತ್ತಾ?

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಕನಸಿನ ಕುಡಿ ಜಗತ್ತಿಗೆ ಎಂಟ್ರಿ ಕೊಡಲು ಡೇಟ್ ...

news

10 ಕೋಟಿ ಆಫರ್ ತಿರಸ್ಕರಿಸಿದ ನಟ ನೀನಾಸಂ ಸತೀಶ್. ಕಾರಣವೇನು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಬಾರೀ ಡಿಮ್ಯಾಂಡ್ ಇರುವ ನಟರಲ್ಲಿ ನೀನಾಸಂ ಸತೀಶ್ ಕೂಡ ಒಬ್ಬರು, ಇದೀಗ ...

news

ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣ; ನಾಗರತ್ನ ಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು : ನಟ ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಅವರು ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ...

news

ಕಾಲಿವುಡ್ ನಲ್ಲಿ ಅಚ್ಚರಿ ಮೂಡಿಸಿದೆ ನಟಿ ಅನನ್ಯಾ ಮಾಡಿದ ಮೀಟೂ ಆರೋಪ. ಯಾಕೆ ಗೊತ್ತಾ?

ಚೆನ್ನೈ : ಸಿನಿಮಾರಂಗದಲ್ಲಿ ಇತ್ತೀಚೆಗೆ ಮೀಟೂ ಆರೋಪ ಜೋರಾಗಿ ಕೇಳಿಬರುತ್ತಿದೆ. ಆದರೆ ಇದೀಗ ದಕ್ಷಿಣದ ...

Widgets Magazine