ಆಸಿಡ್ ದಾಳಿ ಸಂತ್ರಸ್ತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದೀಪಿಕಾ ಪಡುಕೋಣೆ?

ಬೆಂಗಳೂರು, ಬುಧವಾರ, 10 ಅಕ್ಟೋಬರ್ 2018 (13:40 IST)

2005 ರಲ್ಲಿ ಆಸಿಡ್ ದಾಳಿಗೆ ತುತ್ತಾದ ಲಕ್ಷ್ಮೀ ಅಗರ್‌ವಾಲ್‌ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದೀಪಿಕಾ ಪಡುಕೋಣೆ ಜೊತೆಗೆ ಚಿತ್ರವನ್ನು ಸಹ ನಿರ್ಮಿಸಲಿದ್ದಾರೆ.
ಮೇಘನಾ ಗುಲ್ಜಾರ್ ನಿರ್ದೇಶನದ ರಾಝಿ ಚಿತ್ರದ ಭರ್ಜರಿ ಯಶಸ್ಸಿನ ನಂತರ, ಮೇಘನಾ ಗುಲ್ಜಾರ್ ಅವರು ಆಸಿಡ್ ದಾಳಿಗೆ ತುತ್ತಾಗಿ ಹೋರಾಟ ನಡೆಸಿದ ಲಕ್ಷ್ಮೀ ಅಗರ್‌ವಾಲ್‌ ಅವರ ಕಥೆಯನ್ನು ಆಧರಿಸಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
 
ದೆಹಲಿಯ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಲಕ್ಷ್ಮಿಯ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ದಾಳಿ ಮಾಡಿದ್ದ. ದಾಳಿಯಾದ ನಂತರ 10 ವರ್ಷಗಳ ನಂತರ 2013 ರಲ್ಲಿ ಆಸಿಡ್ ಕಾನೂನಿಗೆ ಸಂಬಂಧಪಟ್ಟಂತೆ ತಿದ್ದುಪಡಿಯನ್ನು ನ್ಯಾಯಾಲಯ ನೀಡಿತು.
 
ಲಕ್ಷ್ಮೀ ಅವರ ಕಥೆ ಕೇಳಿ ಮನಸ್ಸಿಗೆ ಬಹಳ ನೋವಾಯಿತು. ಇದು ಕೇವಲ ಒಂದು ಹಿಂಸೆಯ ಹೊರಟಿಲ್ಲ, ಧೈರ್ಯ, ಆಶಾವಾದ, ಭರವಸೆ ಮತ್ತು ಗೆಲುವಿನ ಘಟನೆಯಾಗಿದೆ. ಇದು ನನ್ನ ಮೇಲೆ ಅಪಾರವಾದ ಪರಿಣಾಮ ಉಂಟು ಮಾಡಿದೆ. ನಾನೇ ಲಕ್ಷ್ಮಿಯ ಪಾತ್ರವನ್ನು ನಿರ್ವವಹಿಸಬೇಕೆಂದು ತೀರ್ಮಾನಿಸಿದ್ದೇನೆ; ಮಾತ್ರವಲ್ಲ ಚಿತ್ರವನ್ನು ನಾನೇ ನಿರ್ಮಿಸಬೇಕೆಂದು ನಿರ್ಧರಿಸಿದೆ' ಎಂದು ದೀಪಿಕಾ ಪಡುಕೋಣೆ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕರಣ್ ಜೋಹರ್ ಮತ್ತು ರಣವೀರ್ ಸಿಂಗ್ ಅವರೊಂದಿಗೆ ವಿಲ್ ಸ್ಮಿತ್ ಮಸ್ತಿ...

ಪ್ರಸ್ತುತ ಹಾಲಿವುಡ್ ನಟ ವಿಲ್ ಸ್ಮಿತ್ ಇಂಡಿಯಾದಲ್ಲಿ ಸಮಯ ಕಳೆಯುತ್ತಿದ್ದಾರೆ. ಅವರು ಇತ್ತೀಚೆಗೆ ...

news

ಸನ್ನಿಲಿಯೋನಾ ವೀರಮಹಾದೇವಿ ಚಿತ್ರದಲ್ಲಿ ನಟಿಸಬಾರದಂತೆ. ಅದಕ್ಕೆ ಕಾರಣವೇನು ಎಂಬುದು ಇಲ್ಲಿದೆ ನೋಡಿ

ಬೆಂಗಳೂರು : ಬೆಂಗಳೂರಿಗೆ ಬಾಲಿವುಡ್ ನಟಿ, ಮಾಜಿ ನೀಲಿ ಚಿತ್ರ ತಾರೆ ಸನ್ನಿಲಿಯೋನಾ ಬರಬಾರದು ಎಂದು ಕನ್ನಡ ...

news

ಚಿತ್ರ ನಿರ್ಮಾಪಕಿ ವಿಂತಾ ನಂದಾ ಮೇಲೆ ಅತ್ಯಾಚಾರ ಎಸಗಿದ್ದಾರಂತೆ ನಟ ಅಲೋಕ್ ನಾಥ್

ಮುಂಬೈ : ಬಾಲಿವುಡ್ ನಲ್ಲಿ ಅತ್ಯಂತ ಸಭ್ಯತೆಯುಳ್ಳ ನಟ ಅಲೋಕ್ ನಾಥ್ ವಿರುದ್ಧ ಇದೀಗ ಅತ್ಯಾಚಾರ ಆರೋಪವೊಂದು ...

news

ದರ್ಶನ್ ಹಾಗೂ ಸುದೀಪ್ ಮಧ್ಯ ಜಾತಿ ವಿಷ ಬೀಜ ಬಿತ್ತಿದವರ ಮೇಲೆ ಕಿಡಿಕಾರಿದ ನಟ ಜಗ್ಗೇಶ್

ಬೆಂಗಳೂರು : ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ದರ್ಶನ್ ಹಾಗೂ ಸುದೀಪ್ ಈಗಾಗಲೇ ಸಾಕಷ್ಟು ಅಂತರ ...

Widgets Magazine