ದೀಪಿಕಾ ಪಡುಕೋಣೆ ಹಾಗೂ ರಣವೀರ್‌ ಸಿಂಗ್‌ ಮದುವೆ ಡೇಟ್ ಫಿಕ್ಸ್

ಮುಂಬೈ, ಶನಿವಾರ, 26 ಮೇ 2018 (06:48 IST)

ಮುಂಬೈ : ಬಾಲಿವುಡ್ ನ ಕ್ಯೂಟ್ ಕಪಲ್ ದೀಪಿಕಾ ಪಡುಕೋಣೆ ಹಾಗೂ ರಣವೀರ್‌ ಸಿಂಗ್‌  ಅವರ  ಬಗ್ಗೆ ಆಗಾಗ ಗಾಳಿಸುದ್ದಿ ಹರಿದಾಡುತ್ತಿದ್ದು, ಇದೀಗ ಅವರ ಮದುವೆ  ಡೇಟ್ ಫಿಕ್ಸ್ ಆಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.


ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ದೀಪಿಕಾ ಪಡುಕೋಣೆ ಹಾಗೂ ರಣವೀರ್‌ ಸಿಂಗ್‌  ಅವರ ಮದುವೆ ನ.19ರಂದು ಮುಂಬೈನಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ. ಆದರೆ ಮದುವೆಯ ಡೇಟ್ ಫಿಕ್ಸ್ ಆಗಿರುವ ಬಗ್ಗೆ ದೀಪಿಕಾ ಆಗಲಿ ರಣವೀರ್ ಸಿಂಗ್ ಆಗಲಿ ಈವರೆಗೆ ಅಧಿಕೃತವಾಗಿ ಖಚಿತಪಡಿಸಿಲ್ಲ. ಆದರೆ ಮೂಲಗಳ ಪ್ರಕಾರ ಈ ಬಾರಿ ಹೊರ ಬಂದ ಡೇಟ್ ಪಕ್ಕಾ ಎನ್ನಲಾಗುತ್ತಿದೆ. ಹಿಂದೂ ಸಂಪ್ರದಾಯದಂತೆ ಅವರ ಮದುವೆ ನಡೆಯಲಿದ್ದು ಆಪ್ತರಿಗಷ್ಟೇ ಸೀಮಿತವಾಗಿರುತ್ತದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ತಮ್ಮ ಮಗಳ ಜೊತೆ ನಟಿಸಲಿದ್ದಾರಂತೆ ಬಿಗ್ ಬಿ ಅಮಿತಾಬ್ ಬಚ್ಚನ್

ಮುಂಬೈ : ಬಾಲಿವುಡ್ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಜೀವನದಲ್ಲಿ ಇದೀಗ ಸಂತಸದ ಕ್ಷಣವೊಂದು ...

news

ರಣಬೀರ್ ಕಪೂರ್ ಜೊತೆ ಮದುವೆಯಾಗುವುದರ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ ಆಲಿಯಾ ಭಟ್

ಮುಂಬೈ : ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ನಟ ರಣಬೀರ್ ಕಪೂರ್ ಅವರ ನಡುವೆ ಲವ್ವಿ-ಡವ್ವಿ ಶುರುವಾಗಿದೆ ...

news

ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಮಾತನಾಡಿ ಟ್ರೋಲ್ ಗೆ ಗುರಿಯಾದ ನಿರ್ಮಾಪಕಿ ಏಕ್ತಾ ಕಪೂರ್

ಮುಂಬೈ : ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಅವರು ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಹೇಳಿಕೆ ನೀಡಿ ಇದೀಗ ...

news

ನಟ ಹೃತಿಕ್ ರೋಶನ್ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ ನೆಟ್ಟಿಗರು. ಹಾಗಾದ್ರೆ ನಟ ಮಾಡಿದಾದರೂ ಏನು?

ಮುಂಬೈ : ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ಅವರ ಫಿಟ್ನೆಸ್ ಚಾಲೇಂಜ್ ತೆಗೆದುಕೊಂಡ ಬಾಲಿವುಡ್ ನಟ ಹೃತಿಕ್ ...

Widgets Magazine