ರಣವೀರ್ ಸಿಂಗ್ ಅಜ್ಜಿ ಜತೆ ಸಮಯ ಕಳೆದ ದೀಪಿಕಾ ಪಡುಕೋಣೆ!

ಮುಂಬೈ, ಶುಕ್ರವಾರ, 12 ಜನವರಿ 2018 (08:03 IST)

ಮುಂಬೈ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ರಣವೀರ್‌ ಪೋಷಕರಿಂದ ಭರ್ಜರಿ ಉಡುಗೊರೆಯನ್ನು ಪಡೆದಿರುವ ದೀಪಿಕಾ ಇದೀಗ ರಣವೀರ್‌ ಅವರ ಅಜ್ಜಿಯನ್ನು ಭೇಟಿ ಮಾಡಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಎಲ್ಲಾ ಬೆಳವಣಿಗೆ ನೋಡಿದರೆ ಈ ಜೋಡಿ ಶೀಘ್ರದಲ್ಲೇ ಹಸೆಮಣೆ ಏರುವುದಂತೂ ಗ್ಯಾರಂಟಿ ಅನಿಸುತ್ತಿದೆ.


ಮುಂಬೈಯಲ್ಲಿರುವ ರಣವೀರ್‌ ಸಿಂಗ್‌ ಅವರ ಅಜ್ಜಿಯನ್ನು ಭೇಟಿ ಮಾಡಿದ ದೀಪಿಕಾ ಅಲ್ಲಿ ಸಾಕಷ್ಟು ಹೊತ್ತು ಕಳೆದು ಹಿಂತಿರುಗಿದ್ದಾರೆ. ಗೋವಾದಲ್ಲಿ  ಈಗಾಗಲೇ ದೀಪಿಕಾ, ರಣವೀರ್ ಮನೆಯನ್ನೂ ಖರೀದಿಸಿದ್ದಾರಂತೆ. ಸದ್ಯದಲ್ಲಿ ಈ ಜೋಡಿ ಮದುವೆಯಾಗಲಿದ್ದಾರೆ ಎಂಬ ಗುಸುಗುಸು ಬಿ-ಟೌನ್ ನಲ್ಲಿ ಕೇಳಿಬರುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಜಗನ್-ಅಶಿತಾ ನಡುವೆ ಬಿಗ್ ಬಾಸ್ ಮನೆಯಲ್ಲಿ ಏನಾಗಿತ್ತು?! ಅಶಿತಾ ಹೇಳಿದ್ದೇನು?

ಬೆಂಗಳೂರು: ಬಿಗ್ ಬಾಸ್ ಮನೆಯೊಳಗಿದ್ದಾಗ ಜಗನ್ ಮತ್ತು ಅಶಿತಾ ಜೋಡಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ...

news

ಸಲ್ಮಾನ್ ಖಾನ್ ಅವರು ಶೂಟಿಂಗ್ ಅರ್ಧದಲ್ಲೇ ನಿಲ್ಲಿಸಿ ಮನೆಗೆ ತೆರಳಿದ್ದು ಯಾಕೆ ಗೊತ್ತಾ...?

ಮುಂಬೈ : ಇತ್ತೀಚೆಗೆ ಕೋರ್ಟ್ ಆವರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ರಾಜಸ್ಥಾನದ ಗ್ಯಾಂಗ್ ...

news

ಶಾಸಕನಾಗುವ ಆಸೆಯನ್ನು ಬಿಚ್ಚಿಟ್ಟ ಒಳ್ಳೆ ಹುಡುಗ ಪ್ರಥಮ್

ಬೆಂಗಳೂರು : ಸ್ಯಾಂಡಲ್ ವುಡ್ ನ ತಾರೆಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವ ಸುದ್ದಿ ಆಗಾಗ ...

news

ಬಿಗ್ ಬಾಸ್ ಸ್ಪರ್ಧಿ ಜೆಕೆ ಅವರ ಜೀವನಕ್ಕೆ ಹೊಸ ತಿರುವು ನೀಡಿದವರು ಯಾರು ಗೊತ್ತಾ...?

ಬೆಂಗಳೂರು : ಬಿಗ್ ಬಾಸ್ ಸಂಚಿಕೆಯೊಂದರಲ್ಲಿ ಸದ್ಯರಿಗೆ ಸಿಂಪಲ್ಲಾಗೊಂದು ಥ್ಯಾಂಕ್ಸ್ ಹೇಳಿ ಎಂಬ ಟಾಸ್ಕ್ ...

Widgets Magazine