ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ಟಾಲಿವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ ನಟಿ ಶ್ರೀರೆಡ್ಡಿ ಅವರು ಇದೀಗ ರಾಜಕಾರಣಿ ಹಾಗೂ ನಟ ಪವನ್ ಕಲ್ಯಾಣ್ ಅವರಿಗೆ ಅವಹೇಳನ ಮಾಡುವಂತಹ ಫೋಟೋವೊಂದನ್ನು ಪೋಸ್ಟ್ ಮಾಡಿ ಪವನ್ ಅಭಿಮಾನಿಗಳನ್ನು ಕೆರಳಿಸಿದ್ದಾರೆ.