ಕೊನೆಗೂ ದಕ್ಕಿತು ಆದಿವಾಸಿಗಳಿಗೊಂದು ಸೂರು; ಇದರ ಕುರಿತು ನಟ ಚೇತನ್ ಹೇಳಿದ್ದೇನು?

ಮಡಿಕೇರಿ, ಸೋಮವಾರ, 12 ಮಾರ್ಚ್ 2018 (06:41 IST)

ಮಡಿಕೇರಿ : ಆದಿವಾಸಿಗಳು ತಮಗೆ ನ್ಯಾಯಾ ಸಿಗಬೇಕೆಂದು ತೀವ್ರವಾಗ ಹೋರಾಟ ಮಾಡಿದ ನಂತರ ಮನೆ ನಿರ್ಮಾಣ ಮಾಡಲು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ನಟ ಚೇತನ್ ಅವರು ಆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.


ಅಂದು ಆದಿವಾಸಿಗಳ ಜೊತೆ ಹೋರಾಟದಲ್ಲಿ ಭಾಗಿಯಾಗಿ ಅವರಿಗೆ ಪುನರ್ ವಸತಿ ಲಭ್ಯವಾಗಬೇಕು ಎಂದು ಹೋರಾಟ ನಡೆಸಿದ್ದ ನಟ ಚೇತನ್ ಅವರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿರುವ ಬಸವನಹಳ್ಳಿಯಲ್ಲಿ ಆದಿವಾಸಿಗಳಿಗೆ ನಿರ್ಮಾಣವಾಗುತ್ತಿರುವ ಮನೆಗಳಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು,’ ಹೋರಾಟ ಮಾಡಿದ್ದಕ್ಕೆ ಪ್ರತಿಫಲ ದೊರೆಯುತ್ತಿದೆ. ಇದು ನನಗೆ ತೃಪ್ತಿ ತಂದಿದೆ. ಯಾವುದೇ ಸರ್ಕಾರ ಬಂದ್ರೂ ಕೇಳಿ ಪಡೆದುಕೊಳ್ಳಲು ಬಿಡಬಾರದು. ಕೇಳದೇ ಕೊಡುವ ಸರ್ಕಾರ ಮುಂದಿನ ದಿನಗಳಲ್ಲಿ ನಮಗೆ ಬೇಕು ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಟಿ ಸೋನಂಕಪೂರ್ ಅಮೆರಿಕಾದ ಅಧ್ಯಕ್ಷ ಟ್ರಂಪ್ ಬಗ್ಗೆ ಹೀಗ್ಯಾಕೆ ಟ್ವಿಟ್ ಮಾಡಿದ್ರು!

ಮುಂಬೈ : ಬಾಲಿವುಡ್ ನಟಿ ಸೋನಂ ಕಪೂರ್ ಅವರು ಅಮೇರಿಕಾದ ಅಧ್ಯಕ್ಷ ಟ್ರಂಪ್ ಅವರನ್ನು ‘ಮೂರ್ಖ’ ಎಂದು ಟ್ವೀಟ್ ...

news

ಅಬ್ಬಾ! ಕೊನೆಗೂ ಕರೀನಾ ಕಪೂರ್ ತಮ್ಮ ಮಗನ ಹೆಸರಿನ ಹಿಂದಿರುವ ಸಿಕ್ರೆಟ್ ಬಿಚ್ಚಿಟ್ಟರು!

ಮುಂಬೈ : ತಮ್ಮ ಮಗನಿಗೆ ತೈಮೂರ್ ಎಂದು ಹೆಸರಿಟ್ಟು ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಕರೀನಾ ಕಪೂರ್ ...

news

ಬಾಲಿವುಡ್ ನಟಿ ಊರ್ವಶಿ ರೌಟೇಲಾ ದ್ರೌಪದಿ ಬಗ್ಗೆ ಹೇಳಿದ ಡೈಲಾಗ್ ಈಗ ಆಪತ್ತು ತಂದಿದೆಯಂತೆ!

ಮುಂಬೈ : ಬಾಲಿವುಡ್ ನ ‘ಹೇಟ್ ಸ್ಟೋರಿ-4’ ಚಿತ್ರದಲ್ಲಿ ದ್ರೌಪದಿ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ...

news

ನಟಿ, ರಾಜಕಾರಣಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ನಾಯಕ ಆಜಮ್ ಖಾನ್ ಅವರನ್ನು ಅಲ್ಲಾವುದ್ದೀನ್ ಖಿಲ್ಜಿಗೆ ಹೋಲಿಸಿದ್ದು ಯಾಕೆ ಗೊತ್ತಾ?

ಬೆಂಗಳೂರು : ಬಾಲಿವುಡ್ ನ ಪದ್ಮಾವತ್ ಚಿತ್ರವನ್ನು ವಿಕ್ಷೀಸಿದ ನಟಿ, ರಾಜಕಾರಣಿ ಜಯಪ್ರದಾ ಅವರು ಅದರಲ್ಲಿ ...

Widgets Magazine
Widgets Magazine