ಭಾರತದತ್ತ ಶ್ರೀದೇವಿ ಅಂತಿಮ ಪಯಣ

ಮುಂಬೈ, ಮಂಗಳವಾರ, 27 ಫೆಬ್ರವರಿ 2018 (17:00 IST)

ಮುಂಬೈ: ಶನಿವಾರ ಸಂಜೆ ದುಬೈನಲ್ಲಿ ಸಾವನ್ನಪ್ಪಿದ ಬಾಲಿವುಡ್ ತಾರೆ ಶ್ರೀದೇವಿ ಮೃತದೇಹ ಎಲ್ಲಾ ಔಪಚಾರಿಕತೆಗಳನ್ನು ಪೂರೈಸಿ ಭಾರತದತ್ತ ಪ್ರಯಾಣ ಬೆಳೆಸಿದೆ.
 

ಮೋಹಕ ತಾರೆಯ ಅಂತಿಮ ಯಾತ್ರೆ ಕೊನೆಗೂ ಭಾರತದತ್ತ ಆರಂಭವಾಗಿದೆ. ಈಗಾಗಲೇ ದುಬೈ ಏರ್ ಪೋರ್ಟ್ ಗೆ ಶ್ರೀದೇವಿ ಮೃತದೇಹವನ್ನು ಹೊತ್ತ ಆಂಬ್ಯುಲೆನ್ಸ್ ಕರೆತಂದಿದ್ದು,  ಜೆಟ್ ವಿಮಾನ ಮೂಲಕ ಮುಂಬೈಗೆ ಬಂದಿಳಿಯಲಿದೆ.
 
ರಾತ್ರಿ 10 ಗಂಟೆ ಸುಮಾರಿಗೆ ಮುಂಬೈಗೆ ವಿಮಾನ ಬಂದಿಳಿಯುವ ನಿರೀಕ್ಷೆಯಿದೆ. ದುಬೈ ಪೊಲೀಸರು ವಿಚಾರಣೆ ಪೂರ್ಣಗೊಳಿಸಿ ಸಹಜ ಸಾವು ಎಂದು ಘೋಷಿಸಿದ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಯಿತು. ನಾಳೆ ಬಾಲಿವುಡ್ ತಾರೆಯ ಅಂತಿಮ ವಿಧಿ ವಿಧಾನಗಳು ನಡೆಯುವ ನಿರೀಕ್ಷೆಯಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ತಮಿಳು ಚಿತ್ರದಲ್ಲಿ ನಟಿಸೋ ಆಸೆ ಇದೆ ಪ್ರಶಾಂತ್

ಚೆನ್ನೈ - ಒರಟ ಚಿತ್ರ ಎಂದ ಕೂಡಲೇ ನೆನಪಾಗೋದು ನಟ ಪ್ರಶಾಂತ್ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರ ಮನ ...

news

ಶ್ರೀದೇವಿಗೆ ಸಂಗೀತ ಗೌರವ ಸಲ್ಲಿಸಿದ ಜಾಕ್ವೆಲಿನ್ ಫರ್ನಾಂಡಿಸ್ - ವೈರಲ್ ವೀಡಿಯೋ

ಬಾಲನಟಿಯಾಗಿ, 4ನೇ ವರ್ಷಕ್ಕೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ 54 ವರ್ಷದ ಈ ನಟಿ ದೂರದ ದುಬೈನಲ್ಲಿ ...

news

ತನ್ನ ತಲೆಗೆ ವೈನ್‍ಗ್ಲಾಸ್‍ ಹೊಡೆದುಕೊಂಡ ಪ್ರಿಯಾಂಕ ಚೋಪ್ರಾ - ವೈರಲ್ ವಿಡಿಯೋ

ಬಾಲಿವುಡ್ ದೇಸಿ ಗರ್ಲ್ ಮತ್ತು ಹಾಲಿವುಡ್‍ನ ಬೋಲ್ಡ್ ಬೇಬಿ ಪ್ರಿಯಾಂಕ ಚೋಪ್ರಾ ತನ್ನ ತಲೆಗೆ ವೈನ್‍ಗ್ಲಾಸ್‍ ...

news

ಶ್ರೀದೇವಿ ನಿಗೂಢ ಸಾವು: ಬೋನಿ ಕಪೂರ್ ತೀವ್ರ ವಿಚಾರಣೆ ನಡೆಸಿದ ಪೊಲೀಸರು

ದುಬೈ: ಬಾಲಿವುಡ್ ತಾರೆ ಶ್ರೀದೇವಿ ಸಾವಿನ ಸುತ್ತ ಹುಟ್ಟಿಕೊಂಡಿರುವ ಹಲವು ಅನುಮಾನಗಳಿಗೆ ಉತ್ತರ ...

Widgets Magazine