ಇನ್‌ಸ್ಟಾಗ್ರಾಂ ಖಾತೆ ತೆರೆದ ವಿಶ್ವಸುಂದರಿ ಐಶ್ ಬೇಬಿ

ಬೆಂಗಳೂರು, ಗುರುವಾರ, 17 ಮೇ 2018 (13:00 IST)

ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಸಾಮಾಜಿಕ ಜಾಲತಾಣಗಳಲ್ಲೊಂದಾದ ಇನ್‌ಸ್ಟಾಗ್ರಾಂ ಖಾತೆಯನ್ನು ತೆರೆಯುವುದರ ಮೂಲಕ ತಮ್ಮ ಅಭಿಮಾನಿಗಳನ್ನು ಸಂತೋಷಪಡಿಸಿದ್ದಾರೆ.
ನಟಿ ಐಶ್ವರ್ಯ ರೈ ಬಚ್ಚನ್ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರದಿದ್ದರೂ ಕೂಡ  ಇದೀಗ ಮೊದಲ ಬಾರಿಗೆ ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ತೆರೆದಿದ್ದಾರೆ. ಫ್ರಾನ್ಸ್ ನ ಕೇನ್ ಚಲನಚಿತ್ರೋತ್ಸವಕ್ಕೆ ತೆರಳುವ ಮುನ್ನ ಖಾತೆಯನ್ನು Bachchan ಎಂಬ ಹೆಸರಿನಲ್ಲಿ ತೆರೆದಿದ್ದಾರೆ.
 
ಅನೇಕ ದಿನಗಳಿಂದ ಐಶ್ವರ್ಯಾ ರೈ ಅವರಲ್ಲಿ  ಅಭಿಮಾನಿಗಳು  ಖಾತೆ ತೆರೆಯುವಂತೆ ಕೇಳಿಕೊಳ್ಳುತ್ತಿದ್ದು, ಇದೀಗ ಅವರು ತಮ್ಮ ಅಭಿಮಾನಿಗಳ ಬೇಡಿಕೆಗೆ ಸ್ಪಂದಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಉದ್ಯಾನ ನಗರಿಯಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ: ನಟಿ ಸಂಜನಾ

ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ...

news

ವಿವಾದಕ್ಕೆ ಕಾರಣವಾಗಿದೆ ಸೋನಂ-ಆನಂದ್ ಮದುವೆ

ಮುಂಬೈ : ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ಅನಿಲ್ ಕಪೂರ್ ಅವರ ಮಗಳು ನಟಿ ಸೋನಂ ...

news

ಮದುವೆ ವಿಚಾರದಲ್ಲಿ ಉಲ್ಟಾ ಹೊಡೆದ ಹುಚ್ಚ ವೆಂಕಟ್

ಬೆಂಗಳೂರು : ಇತ್ತೀಚೆಗಷ್ಟೇ ನಟಿ ಐಶ್ವರ್ಯ ಅವರನ್ನ ಮದುವೆ ಆಗಿದ್ದೇನೆ ಎಂದು ಹೇಳಿರುವ ನಟ ಹುಚ್ಚ ವೆಂಕಟ್ ...

news

ಪೈಲ್ವಾನ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿರುವ ಬಾಲಿವುಡ್ ನಟ ಯಾರು ಗೊತ್ತಾ?

ಬೆಂಗಳೂರು : ಕಿಚ್ಚ ಸುದೀಪ್ ಅವರು ಅಭಿನಯಿಸಲಿರುವ ಪೈಲ್ವಾನ್ ಚಿತ್ರದಲ್ಲಿ ಬಾಲಿವುಡ್ ನ ಸ್ಟಾರ್ ನಟರೊಬ್ಬರು ...

Widgets Magazine
Widgets Magazine