ಕತುವಾ ಅತ್ಯಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಟ ಕಮಲ್ ಹಾಸನ್

ಚೆನ್ನೈ, ಶನಿವಾರ, 14 ಏಪ್ರಿಲ್ 2018 (15:49 IST)

ಚೆನ್ನೈ : ಜಮ್ಮು ಕಾಶ್ಮೀರದಲ್ಲಿ ದೇವಸ್ಥಾನದೊಳಗೇ ಏಳು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆಯನ್ನು ನೆನೆದು ಇದೀಗ ಖ್ಯಾತ ನಟ ಕಮಲ್ ಹಾಸನ್  ಅವರು ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಹೆಣ್ಣು ಮಗುವಿನ ರೌಧ್ರ ಸಾವಿನ ವಿರುದ್ಧ ಅನೇಕರು ಕಿಡಿಕಾರಿದ್ದು, ಇದೀಗ ನಟ ಕಮಲ್ ಹಾಸನ್ ಅವರು ಕೂಡ ಈ ಮಗುವಿನ ಸಾವಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಕಮಲ್ ಹಾಸನ್ ಅವರು,’ ಇಂಥಾ ಘಟನೆ ಭಾರತಕ್ಕೆ ಶೋಭೆ ತರುವಂಥಾದ್ದಲ್ಲ. ನಂಬಿಕೆ ಮತ್ತು ಶ್ರದ್ಧಾ ಭಕ್ತಿಯ ಕೇಂದ್ರವಾದ ದೇವಸ್ಥಾನದೊಳಗೆ ಇಂಥಾದ್ದೊಂದು ಭೀಭತ್ಸ ಘಟನೆ ನಡೆದಿರೋದು ಆಘಾತಕಾರಿ. ಈ ಮಗುವಿನ ಮೇಲಾಗಿರೋ ರಾಕ್ಷಸೀಯ ದೌರ್ಜನ್ಯದ ವಿರುದ್ಧ ಹೋರಾಟದಲ್ಲಿ ತಾವೂ ಭಾಗಿಯಾಗೋದಾಗಿ ಕಮಲ್ ಹೇಳಿಕೊಂಡಿದ್ದಾರೆ. ಜೊತೆಗೆ `ನೀನೂ ನನ್ನ ಮಗುವಿದ್ದಂತೆಯೇ, ಆದರೆ ನಿನ್ನನ್ನು ಉಳಿಸಿಕೊಳ್ಳಲಾಗದ ಬಗ್ಗೆ ದುಃಖವಿದೆ' ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಟಿ ಶ್ರೀರೆಡ್ಡಿಯ ಬೆಂಬಲಕ್ಕೆ ನಿಂತ ಮತ್ತೊಬ್ಬ ತೆಲುಗು ನಟಿ ಮಾಧವಿ ಲತಾ ಹೇಳಿದಾದರೂ ಏನು ಗೊತ್ತಾ..?

ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿರೋಧಿಸಿ ತೆಲುಗು ನಟಿ ಶ್ರೀರೆಡ್ಡಿ ಅವರು ಅರೆಬೆತ್ತಲೆಯಾಗಿ ಫಿಲ್ಮಂ ...

news

ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಪಾತ್ರರಾದ ಮಿಲ್ಕಿ ಬ್ಯೂಟಿ ತಮನ್ನಾ

ಹೈದರಾಬಾದ್ : ಸಿನಿಮಾರಂಗದಲ್ಲಿ ಸಾಧನೆ ಮಾಡಿದವರಿಗೆ ನೀಡುವ ಅತ್ಯಂತ ಪ್ರತಿಷ್ಟಿತ ದಾದಾ ಸಾಹೇಬ್ ಪಾಲ್ಕೆ ...

news

ನಟಿ ಶ್ರೀರೆಡ್ಡಿ ಅರೆಬೆತ್ತಲೆ ಪ್ರತಿಭಟನೆಗೆ ಕಂಡು ಸೆಲ್ಯೂಟ್ ಹೊಡೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ!

ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ತೆಲುಗು ನಟಿ ಶ್ರೀರೆಡ್ಡಿ ಮಾಡಿರುವ ...

news

ನಟ ಅರ್ಜುನ್ ಕಪೂರ್ ವೆಬ್ ಸೈಟ್ ಒಂದರ ಮೇಲೆ ಕೋಪಗೊಳ್ಳಲು ಕಾರಣವೇನು…?

ಮುಂಬೈ : ನಟಿ ಶ್ರೀದೇವಿ ಮಗಳು ಜಾಹ್ನವಿ ಧರಿಸಿದ್ದ ಡ್ರೆಸ್ ಬಗ್ಗೆ ಕೆಟ್ಟದಾಗಿ ಬರೆದ ವೆಬ್ ಸೈಟ್ ಒಂದರ ...

Widgets Magazine
Widgets Magazine