ಸೀರೆಯಲ್ಲಿ ಫುಶ್ ಅಪ್ಸ್ ಮಾಡಿದ ಮಂದಿರಾ, ವೈರಲ್ ಆಯ್ತು ವಿಡಿಯೋ

ಅತಿಥಾ 

ಬೆಂಗಳೂರು, ಮಂಗಳವಾರ, 13 ಫೆಬ್ರವರಿ 2018 (16:26 IST)

45 ವರ್ಷದ ಬೋಲ್ಡ್‌ ನಟಿ ಹಾಗೂ ಖ್ಯಾತ ನಿರೂಪಕಿ ಮಂದಿರಾ ಬೇಡಿ ಫಿಟ್ನೆಸ್ ಬಗ್ಗೆ ಸಿಕ್ಕಾಪಟ್ಟೆ ಕಾಳಜಿ ವಹಿಸ್ತಾರೆ. ಮಂದಿರಾ ಅವರು ವಯಸ್ಸು ಕೇವಲ ನಂಬರ್ ಅಷ್ಟೇ ಅನ್ನೋದನ್ನಾ ಸಾಬೀತು ಪಡಿಸಿದ್ದಾರೆ.

ಸೀರೆಯಲ್ಲಿ ಡಿಸ್‌ಕಂಫರ್ಟ್‌ ಅನುಭವ ಮಾಡಿಕೊಳ್ಳುವ ಕೆಲವು ಮಹಿಳೆಯರಿದ್ದಾರೆ ಆದರೆ ಮನಸ್ಸು ಮಾಡಿದರೆ ಏನನ್ನೂ ಸಾಧಿಸಬಹುದು ಎಂದು ಮಂದಿರಾ ಈ ಸೀರೆಯಲ್ಲಿ ಮಾಡಿದ ವರ್ಕೌಟ್‌ ಮೂಲಕ ಹೇಳಿ ಕೊಟ್ಟಿದ್ದಾರೆ. 
 
ಕಾರ್ಯಕ್ರಮ ವೊಂದರಲ್ಲಿ ಸೀರೆಯಲ್ಲಿಯೇ ಪುಶ್‌ ಅಫ್ಸ್‌ ವರ್ಕೌಟ್‌ ಮಾಡಿದ ಮಂದಿರಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
 
ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರೋ ಮಂದಿರಾ ಈ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‌ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಮತ್ತು ಈ ವಿಡಿಯೋವನ್ನು 2 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. 

 ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಯೋಗ ಡ್ರೆಸ್ ನಲ್ಲೂ ಸಖತ್ ಹಾಟ್ ಆಗಿ ಕಾಣಿಸುವ ಮಲೈಕಾ!

ಮುಂಬೈ: ಬಾಲಿವುಡ್ ನಲ್ಲಿ ಇತ್ತೀಚೆಗೆ ತಾಯಂದಿರು ಚಿರಯವ್ವೌನದಿಂದ ಮಿಂಚುತ್ತಿದ್ದಾರೆ. ಶಿಲ್ಪಾ ಶೆಟ್ಟಿ, ...

news

ಪ್ಯಾಡ್ ಮ್ಯಾನ್ ಚಿತ್ರಕ್ಕೆ ಪಾಕಿಸ್ತಾನದಲ್ಲಿ ವಿರೋಧ ವ್ಯಕ್ತವಾಗಿದ್ದು ಯಾಕೆ ಗೊತ್ತಾ…?

ಮುಂಬೈ : ಅಕ್ಷಯ್ ಕುಮಾರ್ ಅಭಿಯದ ಪ್ಯಾಡ್ ಮ್ಯಾನ್ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಾಣುತ್ತಿದ್ದು, ಆದರೆ ...

news

ಬಿಗ್ ಬಾಸ್ ಸ್ಪರ್ಧಿಗಳಿಗೆ ಸ್ಯಾಂಡಲ್ ವುಡ್ ನಿಂದ ಬಂಪರ್ ಆಫರ್ !

ಬೆಂಗಳೂರು : ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಸ್ಯಾಂಡಲ್ ವುಡ್ ನಿಂದ ಆಫರ್ ...

news

ಶಾಹಿದ್ ಕಪೂರ್ ಈಗ ವಾಸವಿರುವ ಮನೆಯನ್ನು ಬಿಟ್ಟು ಬೇರೆ ಮನೆ ಹುಡುಕುತ್ತಿರಲು ಕಾರಣವೇನು ಗೊತ್ತಾ

ಮುಂಬೈ : ಬಾಲಿವುಡ್ ನಟ ಶಾಹಿದ್ ಕಪೂರ್ ಅವರು ತಾವು ಈಗಿರುವ ಮನೆಯನ್ನು ಬಿಟ್ಟು ವಾಸಕ್ಕೆ ಬೇರೆ ಮನೆ ...

Widgets Magazine
Widgets Magazine