ನೇಹಾ ಧೂಪಿಯಾ ಮದುವೆಗೂ ಮೊದಲು ಗರ್ಭಿಣಿಯಾ? ಈ ಬಗ್ಗೆ ನೇಹಾ ತಂದೆ ಹೇಳಿದ್ದೇನು?

ಮುಂಬೈ, ಬುಧವಾರ, 23 ಮೇ 2018 (06:16 IST)

ಮುಂಬೈ : ಬಾಲಿವುಡ್ ನಟಿ ನೇಹಾ ಧೂಪಿಯಾ ಅವರು ನಟ ಅಂಗದ್ ಸಿಂಗ್ ಬೇಡಿ ಜೊತೆ ಅವಸರ ಅವಸರದಲ್ಲಿ ಮದುವೆಯಾಗಿರುವುದನ್ನು ನೋಡಿ ಕೆಲವರು ಅವರ ಬಗ್ಗೆ ರೂಮರ್ಸ್ ವೊಂದನ್ನು ಹಬ್ಬಿಸುತ್ತಿದ್ದಾರೆ.


ಹೌದು. ನಟಿ ನೇಹಾ ಧೂಪಿಯಾ ಸದ್ದಿಲ್ಲದೇ ತರಾತುರಿಯಲ್ಲಿ ಮದುವೆಯಾಗಲು ಕಾರಣ ಆಕೆ ಗರ್ಭಿಣಿಯಾಗಿದ್ದರು ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ ನೇಹಾ ಧೂಪಿಯಾ ತಂದೆ ಪ್ರದೀಪ್ ಧೂಪಿಯಾ ಅವರು,’ ಮದುವೆಗೂ ಮುನ್ನವೇ ಮಗಳು ಗರ್ಭಿಣಿ ಎಂಬ ಸುದ್ದಿ ಶುದ್ಧ ಸುಳ್ಳು. ಆ ತರಹ ಏನೂ ಇರಲಿಲ್ಲ. ಇದ್ದಕ್ಕಿದ್ದಂತೆ ಇಬ್ಬರೂ ಮದುವೆ ಆಗಿದ್ರಿಂದ, ಈ ತರಹ ಗಾಳಿಮಾತು ಕೇಳಿಬರುತ್ತಿದೆ ಅಷ್ಟೇ. ಕೆಲವರು ತಮಗೆ ಇಷ್ಟಬಂದಂತೆ ರೂಮರ್ಸ್ ಹಬ್ಬಿಸುತ್ತಿರುತ್ತಾರೆ’ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಿದ ನಟಿ ಮಾಜಿ ಭುವನದ ಸುಂದರಿ ಸುಷ್ಮಿತಾ ಸೇನ್

ಮುಂಬೈ : ಇತ್ತೀಚೆಗೆ ಸಿನಿಮಾ ನಟಿಯರು ತಮ್ಮ ಮೇಲೆ ನಡೆದ ಲೈಂಗಿಕ ಕಿರುಕುಳದ ಬಗ್ಗೆ ಬಹಿರಂಗವಾಗಿ ...

news

ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ರಾಧ ರಮಣ ಧಾರಾವಾಹಿಯ ನಾಯಕ ನಟ ಸ್ಕಂದ ಅಶೋಕ್

ಬೆಂಗಳೂರು : ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ರಾಧ ರಮಣ ಧಾರಾವಾಹಿಯ ನಾಯಕ ನಟ ಸ್ಕಂದ ಅಶೋಕ್ ಅವರು ...

news

ನಟಿ ಸೋನಂ ಕಪೂರ್ ತನ್ನ ತಂಗಿ ಜಾಹ್ವವಿ ಕಪೂರ್ ಬಳಿ ಕ್ಷಮೆಯಾಚಿಸಲು ಕಾರಣವೇನು?

ಮುಂಬೈ : ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಬಾಲಿವುಡ್ ನಟಿ ಸೋನಂ ಕಪೂರ್ ಅವರು ತಮ್ಮ ...

news

ಕಾಸ್ಟಿಂಗ್ ಕೌಚ್‌ ಬಗ್ಗೆ ಚಿತ್ರರಂಗಕ್ಕೆ ಬರುವ ಹೊಸಬರಿಗೆ ಆಲಿಯಾ ಭಟ್ ಸಲಹೆ ಏನು ಗೊತ್ತಾ?

ಮುಂಬೈ : ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ ...

Widgets Magazine