ವೈರಲ್ ಆಯ್ತು ಪ್ರಿಯಾಂಕ ಚೋಪ್ರಾ ಕೈಯಲ್ಲಿದ್ದ ಉಂಗುರ ಮರೆಮಾಚಿದ ಫೋಟೊ!

ಮುಂಬೈ, ಬುಧವಾರ, 8 ಆಗಸ್ಟ್ 2018 (15:34 IST)

ಮುಂಬೈ: ಕಳೆದ ಕೆಲವು ದಿನಗಳಿಂದ ಅಮೆರಿಕಾದ ಗಾಯಕ ನಿಕ್ ಜೋನ್ಸ್ ಜೊತೆ ಕಾಣಿಸಿಕೊಳ್ಳುತ್ತಿರುವ ಎಲ್ಲಿಯೂ ತಮ್ಮ ಸಂಬಂಧದ ಬಗ್ಗೆ ಹೇಳಿಕೊಂಡಿಲ್ಲ. ಅದರೆ ಈಗ ಅವರಿಬ್ಬರ ಸುದ್ದಿಗಳು ಮಾತ್ರ ಗಾಸಿಪ್ ಪ್ರಿಯರ ಬಾಯಲ್ಲಿ ಓಡಾಡುತ್ತಿವೆ.
ಈಗ ಪ್ರಿಯಾಂಕ ಕೈಯಲ್ಲಿರುವ ಉಂಗುರವನ್ನು ಮಾಧ್ಯಮಗಳ ಕಣ್ಣಿನಿಂದ ಮರೆಮಾಚುವುದಕ್ಕೆ ಹೋಗಿ ಮತ್ತೆ ಸುದ್ದಿಯಲ್ಲಿದ್ದಾರೆ.



ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಗೆ ಬಂದಿಳಿದ ಪ್ರಿಯಾಂಕ ನಿಲ್ದಾಣದ ಹೊರಗಡೆ ಮಾಧ್ಯಮಗಳನ್ನು ಕಂಡ ಕೂಡಲೇ ಬೆರಳಲ್ಲಿರುವ ಉಂಗುರವನ್ನು ಮರೆ ಮಾಡಿ ಜೇಬಿನಲ್ಲಿ ಇರಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಅಭಿಮಾನಿಯೊಬ್ಬರ ಮೊಬೈಲ್ ನಲ್ಲಿ ಎಲ್ಲ ದೃಶ್ಯಗಳು ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ಪ್ರಿಯಾಂಕ ಉಂಗುರ ಮಾಧ್ಯಮ ಕೈ ದೆಹಲಿ ವಿಮಾನ Priyanka Ring Media Hand Delhi Flight

ಸ್ಯಾಂಡಲ್ ವುಡ್

news

ಬಾಲಿವುಡ್ ನಟಿ ರೇಖಾ ಅವರ ಬ್ಯೂಟಿ ಸಿಕ್ರೆಟ್ ಇಲ್ಲಿದೆ ನೋಡಿ

ಮುಂಬೈ: ಬಾಲಿವುಡ್ ನಟಿ ರೇಖಾ ಎಂದರೆ ಈಗಲೂ ಎಲ್ಲರ ಹುಬ್ಬು ಮೇಲೆರುತ್ತದೆ. ಯಾಕೆಂದರೆ ಆಕೆ ಅಷ್ಟು ...

news

ರಣವೀರ್ ಸಿಂಗ್ ಫೋಟೊಗೆ ದೀಪಿಕಾ ಕೊಟ್ಟ ಕಮೆಂಟ್ ಏನು ಗೊತ್ತಾ…?

ಮುಂಬೈ:ಜೋಡಿ ಹಕ್ಕಿಗಳಂತಿರುವ ರಣವೀರ್ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ಯ ಬಗ್ಗೆ ಸದಾ ಒಂದಿಲ್ಲೊಂದು ...

news

ಶ್ರೀದೇವಿಯನ್ನು ‘ಇದು ಯಾರು’ ಎಂದು ಕೇಳಿದ ರಿಷಿ ಕಪೂರ್ ಗೆ ಬಿಸಿಮುಟ್ಟಿಸಿದ ನೆಟ್ಟಿಗರು

ಮುಂಬೈ: ನಟ ರಿಷಿ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸದಾ ಒಂದೆಲ್ಲಾ ಒಂದು ಹೇಳಿಕೆ ನೀಡಿ ...

news

ಕಾಸ್ಟಿಂಗ್ ಕೌಚ್ ಬಗ್ಗೆ ಅರ್ಜುನ್ ಸರ್ಜಾ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಚರ್ಚೆಗೆ ಒಳಪಟ್ಟ ಸುದ್ದಿಯೆಂದರೆ ಅದು ಕಾಷ್ಟಿಂಗ್ ಕೌಚ್. ...

Widgets Magazine
Widgets Magazine