ಪೂಜಾ ದದ್ವಾಲ್ ಗೆ ಸಹಾಯ ಹಸ್ತ ಚಾಚಿದ ಸಲ್ಮಾನ್ ಖಾನ್

ಮುಂಬೈ, ಗುರುವಾರ, 9 ಆಗಸ್ಟ್ 2018 (07:01 IST)

ಮುಂಬೈ: ಕ್ಷಯರೋಗದೊಂದಿಗೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನಟಿ ಪೂಜಾ ದದ್ವಾಲ್ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವರು ಸಲ್ಮಾನ್ ಖಾನ್ ಜತೆ 'ವೀರ್‌‍ಗತಿ' (1995) ಚಿತ್ರದಲ್ಲಿ ಪೂಜಾ ಅಭಿನಯಿಸಿದ್ದರು.

ಕ್ಷಯರೋಗದಿಂದ ಬಳಲುತ್ತಿದ್ದ ಪೂಜಾ ಆಸ್ಪತ್ರೆಗೆ ದಾಖಲಾದಾಗ ಅವರ ಕೇವಲ 23. ಈಗ ಅವರ ಆರೋಗ್ಯದಲ್ಲೂ ಸುಧಾರಣೆ ಕಂಡಿದ್ದು ತೂಕದಲ್ಲೂ ಏರಿಕೆಯಾಗಿದೆ.


ಪೂಜಾ ಅವರ ಎರಡೂ ಶ್ವಾಸಕೋಶಗಳು ಸೋಂಕಿಗೆ ಒಳಗಾಗಿದ್ದ ಕಾರಣ ಉಸಿರಾಟ ಕಷ್ಟವಾಗಿತ್ತು. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.


ಸಲ್ಮಾನ್ ಖಾನ್ ಅವರ ಬೀಯಿಂಗ್ ಹ್ಯೂಮನ್ ಪ್ರತಿಷ್ಠಾನದ ಮೂಲಕ ಪೂಜಾ ಚಿಕಿತ್ಸೆಗೆ ಆರ್ಥಿಕ ಸಹಾಯ ನೀಡಲಾಯಿತು. ಈಗವರು ಸಂಪೂರ್ಣ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಶಾರುಕ್ ಖಾನ್ ಮಗ ಮಾಡಿದ ಈ ಕೆಲಸ ವೈರಲ್ ಆಯ್ತು!

ಮುಂಬೈ: ಬಾಲಿವುಡ್ ನ ಸ್ಟಾರ್ ನಟ ಶಾರೂಕ್ ಖಾನ್ ತಮ್ಮ ಮಕ್ಕಳನ್ನು ತಾನು ನಡೆದ ಹಾದಿಯಲ್ಲೇ ಬೆಳೆಸಿದ್ದಾರೆ. ...

news

ಸಾಕ್ಷ್ಯಂ ಚಿತ್ರದಲ್ಲಿ ಪೂಜಾ ಹೆಗಡೆ ಗ್ಲಾಮರಸ್ ಆಗಿ ಕಾಣದೇ ಇರುವುದಕ್ಕೆ ಕಾರಣ ಯಾರು ಗೊತ್ತೇ?

ಚೆನ್ನೈ: ನಟಿ ಪೂಜಾ ಹೆಗಡೆ ಇದೀಗ ತೆಲುಗಿನ 'ಸಾಕ್ಷ್ಯಂ' ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರ ವಿರುದ್ಧ ...

news

ಹೇಗಿದೆ ನೋಡಿ ಜಾಕ್ವೆಲಿನ್ ಫರ್ನಾಂಡಿಸ್ ನ ಕಂಬದ ಮೇಲಿನ ಕಸರತ್ತು

ಮುಂಬೈ: ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಅವರು ಪೋಲ್‌ ವರ್ಕೌಟ್‌ ಮಾಡುತ್ತಿರುವ ಚಿತ್ರಗಳು ಇದೀಗ ವೈರಲ್ ...

news

ಕೆಜಿಎಫ್ ನ ಹಾಡೊಂದಕ್ಕೆ ಸೊಂಟ ಬಳುಕಿಸಲಿದ್ದಾರಂತೆ ತಮನ್ನಾ!

ಬೆಂಗಳೂರು: ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ `ಕೆಜಿಎಫ್’ ಸಿನಿಮಾದ ಐಟಂ ಹಾಡೊಂದಕ್ಕೆ ಯಶ್ ...

Widgets Magazine