ಶಾರುಖ್ ಖಾನ್ ಏರ್ಪಡಿಸಿದ್ದ ಪಾರ್ಟಿಯಲ್ಲಿ ದೀಪಿಕಾ- ರಣವೀರ್ ಜೋಡಿ ಎಲ್ಲರ ಕಣ್ಣು ಕುಕ್ಕಿದ್ದು ಯಾಕೆ ಗೊತ್ತಾ...?

ಮುಂಬೈ, ಭಾನುವಾರ, 14 ಜನವರಿ 2018 (06:11 IST)

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗು ನಟ ರಣವೀರ್ ಸಿಂಗ್ ಜೋಡಿ ,ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅವರು ಏರ್ಪಡಿಸಿದ್ದ ಪಾರ್ಟಿಯೊಂದಕ್ಕೆ ಇಬ್ಬರು ಮ್ಯಾಚಿಂಗ್ ಡ್ರೆಸ್ ನಲ್ಲಿ ಬಂದು ಎಲ್ಲರ ಗಮನ ಸೆಳೆದಿದ್ದಾರೆ.

 
ಶಾರುಖ್ ಖಾನ್ ಅವರು ತಮ್ಮ ಕಾಜಲ್ ಆನಂದ್ ಅವರ ಹುಟ್ಟುಹಬ್ಬಕ್ಕೆ ಭರ್ಜರಿ ಪಾರ್ಟಿಯೊಂದನ್ನು ನೀಡಿದ್ದರು. ಈ ಪಾರ್ಟಿಗೆ ಬಾಲಿವುಡ್ ನ ಹಲವು ತಾರೆಯರು ಪಾಲ್ಗೊಂಡಿದ್ದು, ಜೊತೆಗೆ ದೀಪಿಕಾ ಪಡುಕೋಣೆ ಹಾಗು ರಣವೀರ್ ಸಿಂಗ್ ಕೂಡ ಆಗಮಿಸಿದ್ದರು. ಅಲ್ಲದೆ ಇಬ್ಬರೂ ಮ್ಯಾಚಿಂಗ್ ಡ್ರೆಸ್ ನಲ್ಲಿ ಒಂದೇ ಕಾರಿನಲ್ಲಿ ಬಂದಿಳಿದಿದ್ದು ಎಲ್ಲರ ಚರ್ಚೆಗೆ ಕಾರಣವಾಗಿದೆ. ಸದ್ಯದಲ್ಲೇ ಇಬ್ಬರೂ ಮದುವೆಯಾಗುತ್ತಾರೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ.

 
ಈ ಪಾರ್ಟಿಯಲ್ಲಿ ರಣಬೀರ್ ಕಪೂರ್, ಹೃತಿಕ್ ರೋಷನ್, ರಾಣಿ ಮುಖರ್ಜಿ, ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಆಲಿಯಾ ಭಟ್ ಸೇರಿದಂತೆ ಹಲವು ಬಾಲಿವುಡ್ ನ ತಾರೆಯರು ಆಗಮಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಟ ಶಿವರಾಜ್ ಕುಮಾರ್ ತನ್ನ ಪುಟ್ಟ ಅಭಿಮಾನಿಯನ್ನು ನೋಡಲು ಮೈಸೂರಿಗೆ ಹೋಗಿದ್ದಾದರೂ ಯಾಕೆ ಗೊತ್ತಾ...?

ಮೈಸೂರು : ಸ್ಯಾಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಪಘಾತದಲ್ಲಿ ಕಾಲು ಕಳೆದುಕೊಂಡ ...

news

ಬಿಗ್ ಬಾಸ್ ಕನ್ನಡ: ವೀಕ್ಷಕರ ಲೆಕ್ಕಾಚಾರ ತಪ್ಪಲಿಲ್ಲ! ರಿಯಾಜ್ ಭಾಷಾ ಉಳಿಯಲಿಲ್ಲ!

ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರ ಎಲಿಮಿನೇಟ್ ಆಗುತ್ತಿರುವ ಸ್ಪರ್ಧಿ ಯಾರು ಎನ್ನುವ ಬಗ್ಗೆ ಕಿಚ್ಚ ...

news

ಅಭಿಮಾನಿಗೆ ಧೈರ್ಯ ತುಂಬಿದ ನಟ ಶಿವರಾಜಕುಮಾರ್

ಬಸ್‌ನಿಂದ ಬಿದ್ದು ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ...

news

ಬಿಗ್ ಬಾಸ್ ಕನ್ನಡ: ಮನೆಯೊಳಗೆ ನಡೆಯಿತೊಂದು ಮದುವೆ!

ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ನಿನ್ನೆ ಸಮೀರ್ ಆಚಾರ್ಯ ಮತ್ತೊಮ್ಮೆ ಜನತೆಯ ಸಮ್ಮುಖದಲ್ಲಿ ಮದುವೆ ...

Widgets Magazine