ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ನ್ಯಾಯಾಲಯ ಜಾಮೀನು ನೀಡಿದೆ. ಇದರ ಬಗ್ಗೆ ನಟಿ, ರಾಜ್ ಪತ್ನಿ ಶಿಲ್ಪಾ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.