ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ರವರನ್ನು ಪೊಲೀಸರು ವಿಚಾರಣೆ ಮಾಡಿದ್ದು ಯಾವ ಕಾರಣಕ್ಕಾಗಿ?

ಮುಂಬೈ, ಗುರುವಾರ, 7 ಜೂನ್ 2018 (14:33 IST)

ಮುಂಬೈ : ಐಪಿಎಲ್ ಬೆಟ್ಟಿಂಗ್ ಪ್ರಕರಣ ನಂತರ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರು ಇದೀಗ ಮತ್ತೊಂದು ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.


ಬಿಟ್ ಕಾಯಿನ್ ಸಂಬಂಧ ವೆಬ್ಸೈಟ್ ಶುರು ಮಾಡಿದ್ದ ಅಮಿತ್ ಭಾರದ್ವಾಜ್ ಹಾಗೂ ಇತರೆ ಕೆಲವರನ್ನು ಇಡಿ ಪುಣೆಯಲ್ಲಿ ಬಂಧಿಸಿತ್ತು. ಇವರ ವಿಚಾರಣೆ ವೇಳೆ ಪ್ರಕರಣದಲ್ಲಿ ಕೆಲವೊಂದು ಹಂತದಲ್ಲಿ ರಾಜ್‌ಕುಂದ್ರಾ ಅವರ ನಂಟಿನ ಬಗ್ಗೆ ಸುಳಿವು ಸಿಕ್ಕಿತ್ತು.


ಈ ಹಿನ್ನೆಲೆಯಲ್ಲಿ ಮಂಗಳವಾರ ಕುಂದ್ರಾ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿದ್ದು, ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ಪ್ರಶ್ನಿಸಲಾಗಿತ್ತು. ಕೆಲವು ಗಂಟೆಗಳ ಕಾಲ ಪೊಲೀಸ್ ಮುಂದೆ ಕುಳಿತು ಬಂದಿರುವ ರಾಜ್ ಕುಂದ್ರಾ ಅವರು,’ಶಂಕಿತ ಆರೋಪಿಯಾಗಿ ವಿಚಾರಣೆ ನಡೆದಿಲ್ಲ. ಸಾಕ್ಷಿಯಾಗಿ ನನ್ನ ವಿಚಾರಣೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

‘ಸಂಜು’ ಸಿನಿಮಾದಲ್ಲಿ ಸಂಜಯ್ ದತ್ ಪಾತ್ರಕ್ಕೆ ಯಾರೂ ನ್ಯಾಯ ಒದಗಿಸಲು ಸಾಧ್ಯವಿಲ್ಲ-ಸಲ್ಮಾನ್ ಖಾನ್

ಮುಂಬೈ : ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್ ಅವರ ಜೀವನವನ್ನಾಧಾರಿತ ‘ಸಂಜು’ ಸಿನಿಮಾದಲ್ಲಿ ರಣಬೀರ್ ...

news

ಕನ್ನಡಿಗರಲ್ಲಿ ಕನ್ನಡದಲ್ಲಿ ಮನವಿ ಮಾಡಿದ ನಟ ರಜನಿಕಾಂತ್

ಚೆನ್ನೈ : ಕಾಲಾ ಚಿತ್ರದ ಪ್ರದರ್ಶನಕ್ಕೆ ಕನ್ನಡ ಸಂಘಟನೆಗಳು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ನಟ ...

news

ನಟಿ ಕಂಗನಾ ರಾನಾವತ್ ಪರಿಸರ ದಿನವನ್ನು ಆಚರಿಸಿದ್ದು ಹೇಗೆ ಗೊತ್ತಾ?

ಮುಂಬೈ : ಜೂನ್ 5 ರಂದು ಪರಿಸರದ ದಿನವನ್ನು ಬಾಲಿವುಡ್ ನಟಿ ಕಂಗನಾ ರಾನಾವತ್ ಅವರು ವಿಭಿನ್ನ ರೀತಿಯಲ್ಲಿ ...

news

ರಜನಿಕಾಂತ್ ಅಭಿಮಾನಿಗಳಿಗೆ ಪೊಲೀಸರಿಂದಲೇ ಚಿತ್ರಮಂದಿರದಿಂದ ಹೊರ ಹೋಗುವಂತೆ ಮನವಿ

ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ ಚಿತ್ರ ವ್ಯಾಪಕ ವಿರೋಧದ ನಡುವೆಯೂ ಇಂದು ...

Widgets Magazine