ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ ಮತ್ತೊಬ್ಬ ಖ್ಯಾತ ವ್ಯಕ್ತಿಯ ಬಗ್ಗೆ ಸ್ಫೋಟಕ ಮಾಹಿತಿ ಹೊರಹಾಕಿದ ಶ್ರೀರೆಡ್ಡಿ

ಹೈದರಾಬಾದ್, ಶುಕ್ರವಾರ, 13 ಏಪ್ರಿಲ್ 2018 (09:18 IST)

ಹೈದರಾಬಾದ್ : ಇತ್ತೀಚೆಗಷ್ಟೇ ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಅರೆಬೆತ್ತಲೆಯಾಗಿ ಫಿಲಂ ಚೇಂಬರ್ ಮುಂದೆ ಪ್ರತಿಭಟನೆ ಮಾಡಿದತೆಲುಗು ನಟಿ  ಶ್ರೀರೆಡ್ಡಿ ಅವರು ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿಯ ಹೆಸರನ್ನು ಬಯಲುಮಾಡಿದ್ದಾರೆ.


ಇತ್ತೀಚೆಗೆ ಖ್ಯಾತ ನಿರ್ಮಾಪಕ ಸುರೇಶ್ ಬಾಬು ಅವರ ಮಗ ಅಭಿರಾಮ್ ತನ್ನನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಹೇಳಿ ಅವರ ಜೊತೆಗಿನ ಖಾಸಗಿ ಫೋಟೋಗಳನ್ನ ಬಹಿರಂಗಪಡಿಸಿದ ನಟಿ ಇದೀಗ ತೆಲುಗಿನ ಖ್ಯಾತ ಬರಹಗಾರ ಕೋನ ವೆಂಕಟ್ ಅವರು ತನ್ನ ಜೊತೆ ಅಸಭ್ಯವಾಗಿ ವರ್ತಿಸಿರುವುದಾಗಿ ತಿಳಿಸಿದ್ದಾರೆ.


ವಿವಿ ವಿನಾಯಕ್ ಬರ್ತಾರೆ, ಪರಿಚಯ ಮಾಡ್ತೀನಿ ಬಾ ಎಂದು ನನ್ನನ್ನು ಗೆಸ್ಟ್ ಹೌಸ್ ಗೆ ಕರೆದಿದ್ದರು, ನಾನು ಕೂಡ ನಂಬಿ ಹೋಗಿದ್ದೇ. ಹೋದ ನಂತರ ಬಲವಂತವಾಗಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದರು’ ಎಂದು ಕೋನ ವೆಂಕಟ್ ಅವರ ಬಗ್ಗೆ ಸ್ಫೋಟಕ ಮಾಹಿತಿಯನ್ನ ಶ್ರೀರೆಡ್ಡಿ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದಲ್ಲಿ ಅಂಬರೀಶ್ ರವರಿಗೆ ಜೋಡಿಯಾಗಿ ನಟಿಸುತ್ತಿರುವವರು ಯಾರು ಗೊತ್ತಾ..?

ಬೆಂಗಳೂರು : ರೆಬಲ್ ಸ್ಟಾರ್ ಅಂಬರೀಶ್ ಅವರು ಅಭಿನಯಿಸುತ್ತಿರುವ ‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದಲ್ಲಿ ...

news

ರವಿಚಂದ್ರನ್ ರವರ ಸೂಚನೆ ಮೇರೆಗೆ ಸೀಜರ್ ಚಿತ್ರದ ಡೈಲಾಗ್ ಗೆ ಕತ್ತರಿ ಹಾಕಿದ ನಿರ್ದೇಶಕ

ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯಿಸಿದ ‘ಸೀಜರ್’ ಚಿತ್ರದ ಡೈಲಾಗ್ ಒಂದರ ಬಗ್ಗೆ ಭಾರೀ ...

news

ಶ್ರೀರೆಡ್ಡಿ ಕಾಸ್ಟಿಂಗ್ ಕೌಚ್ ವಿರೋಧಿಸಿ ಮಾಡಿದ ಪ್ರತಿಭಟನೆಯ ಬಗ್ಗೆ ಕಂಗನಾ ಹೇಳಿದ್ದೇನು…?

ಮುಂಬೈ : ಇತ್ತೀಚೆಗೆ ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ...

news

ಶಿವರಾಜ್ ಕುಮಾರ್ ರವರು ಈ ನಟನನ್ನು ತಬ್ಬಿಕೊಂಡಾಗ ಮೂರು ದಿನ ಸ್ನಾನವೇ ಮಾಡಲಿಲ್ಲವಂತೆ!

ಬೆಂಗಳೂರು : ಅಪಾರ ಅಭಿಮಾನಿಗಳ ಮನಗೆದ್ದ ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ...

Widgets Magazine
Widgets Magazine