ತಮಿಳು ಬಿಗ್ ಬಾಸ್ ಮನೆಯಲ್ಲಿ ಅವಘಡ ; ಎರಡನೇ ಪ್ಲೋರ್ ನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

ಚೆನ್ನೈ, ಭಾನುವಾರ, 9 ಸೆಪ್ಟಂಬರ್ 2018 (07:12 IST)

ಚೆನ್ನೈ : ನಟ ಕಮಲ್ ಹಾಸನ್ ಅವರ  ನಿರೂಪಣೆಯಲ್ಲಿ ಮೂಡಿಬರುತ್ತಿರುವ ತಮಿಳು ಬಿಗ್ ಬಾಸ್ ಮನೆಯಲ್ಲಿ ಅವಘಡವೊಂದು ಸಂಭವಿಸಿದೆ.


ತಮಿಳು ಬಿಗ್ ಬಾಸ್ ಮನೆಯ ಎರಡನೇ ಪ್ಲೋರ್ ನಿಂದ ವ್ಯಕ್ತಿಯೊಬ್ಬ ಕೆಳಗೆ ಬಿದ್ದು ಸಾವನಪ್ಪಿದ್ದಾನೆ. ಸಾವನಪ್ಪಿದ ವ್ಯಕ್ತಿ ಗುಣಶೇಖರನ್​​ ವೃತ್ತಿಯಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಎಂಬುದಾಗಿ ತಿಳಿದುಬಂದಿದೆ.


ತಕ್ಷಣ  ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಹೊಂದಿದ್ದಾನೆ. ಈ  ಘಟನೆ ಕುರಿತು ನಜರತ್​ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಾರಂಭವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಸಿದು ಬಿದ್ದ ನಟ ಅಂಬರೀಶ್

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ...

news

ಶಾಹಿದ್ ಕಪೂರ್ ಕತ್ರಿನಾ ಕೈಫ್​ಗೆ ಪ್ರಪೋಸ್​ ಮಾಡಿದ್ದು ನಿಜನಾ?

ಮುಂಬೈ : ಇತ್ತೀಚೆಗಷ್ಟೇ ಬಾಲಿವುಡ್ ನಟ ಶಾಹಿದ್ ಕಪೂರ್ ವಾರಸ್ಧಾರನನ್ನು ಪಡೆದು ಸಂತಸದಿಂದಿದ್ದಾರೆ. ಆದರೆ ...

news

ಇರಾ ಹಾಟ್ ಲುಕ್ ಗೆ ಅಭಿಮಾನಿಗಳು ಫುಲ್ ಫಿದಾ

ಬೆಂಗಳೂರು : ಡಾಲಿ ಧನಂಜಯ್ ನಟಿಸಿರುವ ಬಹು ನಿರೀಕ್ಷಿತ ಭೈರವ ಗೀತಾ ಚಿತ್ರದಲ್ಲಿ ಗೌರಮ್ಮನಂತೆ ಕಾಣಿಸಿಕೊಂಡ ...

news

ಎರಡನೇ ಮಗುವಿಗೆ ಜನ್ಮ ನೀಡಿದ ನಟಿ ಹೇಮಾ ಪಂಚಮುಖಿ

ಬೆಂಗಳೂರು : ‘ಅಮೆರಿಕಾ ಅಮೆರಿಕಾ’ ಚಿತ್ರದ ನಾಯಕಿ ನಟಿ ಹೇಮಾ ಪಂಚಮುಖಿ ಸೆಪ್ಟೆಂಬರ್ 6ರಂದು ಗುರುವಾರ ...

Widgets Magazine
Widgets Magazine