Widgets Magazine
Widgets Magazine

ಸದ್ದಿಲ್ಲದೇ ಮದುವೆ ಮಾಡಿಕೊಂಡ ಖ್ಯಾತ ಗಾಯಕ ಹಿಮೇಶ್ ರೇಶಮಿಯಾ

ಮುಂಬೈ, ಭಾನುವಾರ, 13 ಮೇ 2018 (06:44 IST)

Widgets Magazine

ಮುಂಬೈ : ಬಾಲಿವುಡ್ ನ ಖ್ಯಾತ ಗಾಯಕ, ನಟ ಹಿಮೇಶ್ ರೇಶಮಿಯಾ ಅವರು ಸದ್ದಿಲ್ಲದೇ ಮದುವೆ ಮಾಡಿಕೊಂಡಿದ್ದಾರಂತೆ.


ಇವರು ಶುಕ್ರವಾರ ರಾತ್ರಿ ತಮ್ಮ ಗೆಳತಿ ಹಾಗೂ ನಟಿಯಾದ ಸೋನಿಯಾ ಕಪೂರ್ ಅವರನ್ನು ತಮ್ಮ ನಿವಾಸದಲ್ಲಿಯೇ ಹಿರಿಯರ ಮತ್ತು ಕುಟುಂಬದವರ ಸಮ್ಮುಖದಲ್ಲಿ ಹಿಂದು ಸಂಪ್ರದಾಯದಂತೆ ಮದುವೆ ಆಗಿದ್ದಾರೆ.

ತಮ್ಮ ಮದುವೆಗೆ ಸಂಬಂದಪಟ್ಟ ಫೋಟೋಗಳನ್ನು ಶನಿವಾರ ಇನ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿ “ಸೋನಿಯಾ ಹಾಗೂ ನಾನು ಇಬ್ಬರೂ ಹೊಸ ಜೀವನವನ್ನು ಆರಂಭಿಸಿದ್ದು, ಬಹಳ ಸಂತೋಷವಾಗುತ್ತಿದೆ. ಒಟ್ಟಾಗಿರುವುದು ಆನಂದ” ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಪ್ರಭುದೇವ್ ರನ್ನು ಮದುವೆಯಾಗುತ್ತಾರಾ ನಟಿ ನಿಕಿಶಾ ಪಟೇಲ್?

ಹೈದರಾಬಾದ್ : ಪವನ್ ಕಲ್ಯಾಣ್ ಅವರ ‘ಕೊಮ್ರಾಮ್ ಪುಲಿ’ ಚಿತ್ರದಲ್ಲಿ ಅಭಿನಯಿಸಿದ ನಟಿ ನಿಕಿಶಾ ಪಟೇಲ್ ಅವರು ...

news

ನಟಿ ಪಾರ್ವತಿ ಪ್ರಯಾಣಿಸುತ್ತಿದ್ದ ಕಾರಿಗೆ ಅಪಘಾತ; ಪ್ರಾಣಾಪಾಯದಿಂದ ಪಾರಾದ ನಟಿ

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅಭಿನಯದ ‘ಮಿಲನ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ ಮಲಯಾಳಂನ ನಟಿ ...

news

ಮತದಾನದ ಬಗ್ಗೆ ಅರಿವು ಮೂಡಿಸಿದ ನಟಿ ಪ್ರಿಯಾಮಣಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಇದೀಗ ಸಿನಿಮಾ ತಾರೆಯರು ಕೂಡ ...

news

ಸೋನಂ ಕಪೂರ್ ಮದುವೆಯ ಮಹೆಂದಿಗೆ ಕಾರ್ಯಕ್ರಮಕ್ಕೆ ಬಂದವರಿಗೆ ನೀಡಿದ ಉಡುಗೊರೆ ಏನು ಗೊತ್ತಾ?

ಮುಂಬೈ : ಯಾವುದೇ ಶುಭ ಕಾರ್ಯಗಳಿಗೆ ಬಂದವರಿಗೆ ತಾಂಬೂಲ, ಸ್ವೀಟ್ ಬಾಕ್ಸ್ ಅಥವಾ ಸಣ್ಣ ಪುಟ್ಟ ಉಡುಗೊರೆಗಳನ್ನ ...

Widgets Magazine Widgets Magazine Widgets Magazine