ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಒಪ್ಪಿಗೆ ನೀಡಿದ ಹೈಕೋರ್ಟ್

ಚೆನ್ನೈ, ಬುಧವಾರ, 6 ಜೂನ್ 2018 (14:24 IST)

ಚೆನ್ನೈ : ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಬಾರೀ ವಿರೋಧ ವ್ಯಕ್ತವಾಗಿದ್ದರೂ ಕೂಡ ಇದೀಗ ಹೈಕೋರ್ಟ್ ಚಿತ್ರದ ಬಿಡುಗಡೆಗೆ ಅವಕಾಶ ಮಾಡಿ ಕೊಟ್ಟಿದೆ.

ಕನ್ನಡ ಪರ ಸಂಘಟನೆಗಳು ಹಾಗೂ ಇನ್ನಿತರ ಸಂಘಟನೆಗಳು ರಜನೀಕಾಂತ್ ಅಭಿನಯದ 'ಕಾಲಾ' ಚಿತ್ರವನ್ನು ರಾಜ್ಯದಲ್ಲಿ  ಬಿಡುಗಡೆ ಮಾಡಬಾರದೆಂದು ವಿರೋಧ ವ್ಯಕ್ತಪಡಿಸಿದ ಕಾರಣ ಚಿತ್ರದ ನಿರ್ಮಾಪಕರಾದ ಧನುಷ್ ಮತ್ತು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ 'ಕಾಲಾ' ಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಕಲ್ಪಿಸಿಕೊಡುವಂತೆ ಹಾಗೂ ಭದ್ರತೆಯ ಮೇಲುಸ್ತುವಾರಿ ಡಿಐಜಿ, ಐಜಿಪಿಗಳು ವಹಿಸಬೇಕು ಎಂದು ಆದೇಶಿಸಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕನ್ನಡಿಗರಿಗೆ ಸವಾಲೆಸೆದಿದ್ದಕ್ಕೆ ಕ್ಷಮೆ ಕೇಳಿದ ನಟ ಗಿರೀಶ್

ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರದ ಬಿಡುಗಡೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ...

news

ನಟ ಧರ್ಮೆಂದ್ರ ಈಗ ಏನು ಮಾಡುತ್ತಿದ್ದಾರೆ ಗೊತ್ತಾ?

ಮುಂಬೈ : ಬಾಲಿವುಡ್ ನ ಹಿರಿಯ ನಟ ಧರ್ಮೇಂದ್ರ ಅವರು ತಮ್ಮ ನಟನಾ ಜೀವನಕ್ಕೆ ಕೊಂಚ ವಿರಾಮ ಹೇಳಿ ಇದೀಗ ಮಹತ್ವ ...

news

ಗೆಳತಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಬಿಗ್ ಬಾಸ್ -7 ಸ್ಪರ್ಧಿ ಅರ್ಮಾನ್ ಕೊಹ್ಲಿ

ಮುಂಬೈ : ಸದಾ ವಿವಾದದ ಸುಳಿಯಲ್ಲೇ ಸಿಲುಕಿಕೊಂಡಿರುವ ಹಿಂದಿ ಬಿಗ್ ಬಾಸ್ ಸೀಸನ್ 7 ಸ್ಪರ್ಧಿ ಅರ್ಮಾನ್ ...

news

ನಟಿ ಆಲಿಯಾ ಭಟ್ ಗೆ ರಣ್ ಬೀರ್ ಕುಟುಂಬದ ಸದಸ್ಯರೊಬ್ಬರಿಂದ ಸಿಕ್ಕಿದೆಯಂತೆ ದುಬಾರಿ ಗಿಫ್ಟ್‌!

ಮುಂಬೈ : ಬಾಲಿವುಡ್ ನಟಿ ಆಲಿಯಾ ಭಟ್ ಅವರಿಗೆ ನಟ ರಣ್ ಬೀರ್ ಕಪೂರ್ ಅವರ ಕುಟುಂಬದ ಸದಸ್ಯರೊಬ್ಬರು ...

Widgets Magazine