ಸದಾ ಒಂದಲ್ಲ ಒಂದು ವಿವಾದದ ಮೂಲಕವೇ ಸುದ್ದಿಮಾಡುವ ಫಿಲ್ಮ್ ಮೇಕರ್ ರಾಮ್ ಗೋಪಾಲ್ ವರ್ಮಾ, ಈ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನೇ ಟಾರ್ಗೆಟ್ ಮಾಡಿದ್ದಾರೆ.