ಹೈದರಾಬಾದ್ : ಇತ್ತೀಚೆಗೆ ಕಾಸ್ಟಿಂಗ್ ಕೌಚ್ ಬಗ್ಗೆ ಅನೇಕ ನಟಿಯರು ವಿರೋಧ ವ್ಯಕ್ತಪಡಿಸಿದ್ದು, ಆದರೆ ಇದೀಗ ಟಾಲಿವುಡ್ ನಟಿಯೊಬ್ಬಳು ಕಾಸ್ಟಿಂಗ್ ಕೌಚ್ ವಿರುದ್ಧ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾಳೆ.