ಇರ್ಫಾನ್ ಖಾನ್ ಅವರಿಗೆ ಬಂದಿರುವ ಕಾಯಿಲೆ ಕ್ಯಾನ್ಸರ್ ಎಂಬ ಗಾಳಿ ಸುದ್ಧಿಗೆ ವೈದ್ಯರು ಹೇಳಿದ್ದೇನು?

ಮುಂಬೈ, ಸೋಮವಾರ, 12 ಮಾರ್ಚ್ 2018 (11:36 IST)

ಮುಂಬೈ : ಇತ್ತಿಚೆಗೆ ಇರ್ಫಾನ್ ಖಾನ್ ಅವರು ತಾವು ಅಪರೂಪದ ಬಳಲುತ್ತಿರುವುದರ ಕುರಿತು ತಿಳಿಸಿದ್ದ ಹಿನ್ನಲೆಯಲ್ಲಿ ಅವರಿಗೆ ಬ್ರೈನ್ ಟ್ಯೂಮರ್ ಆಗಿದೆ ಎಂಬ ಊಹಾಪೋಹಗಳು ಕೂಡ ಹುಟ್ಟಿಕೊಂಡವು.


ಇದೀಗ ಕೋಕಿಲಾ ಬೆನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇರ್ಫಾನ್‌ಖಾನ್ ಅವರಿಗೆ ಬ್ರೈನ್ ಟ್ಯೂಮರ್ ಆಗಿದೆ ಎಂಬ ಗಾಳಿ ಸುದ್ದಿಯನ್ನು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಳ್ಳಿಹಾಕಿದ್ದಾರೆ. ಇರ್ಫಾನ್ ಅವರಿಗೆ ಬಂದಿರುವುದು ಕ್ಯಾನ್ಸರ್ ಅಲ್ಲ. ಅವರು ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದು, ಆ ಕಾಯಿಲೆ ಯಾವುದು ಎಂಬುದನ್ನು ತಿಳಿಸಿಲ್ಲ.
ಈ ಬಗ್ಗೆ ಮಾತನಾಡಿದ ಅವರ ಪತ್ನಿ ಸುತಪಾ ಸಿಕ್ದರ್‌ ಅವರು, ‘ನನ್ನ ಪತಿ ಇರ್ಫಾನ್‌ ಒಬ್ಬ ಹೋರಾಟಗಾರ. ಪ್ರತಿ ಸವಾಲನ್ನೂ ಅವರು ಛಲದಿಂದ ಎದುರಿಸಬಲ್ಲರು. ಸದ್ಯದ ಆರೋಗ್ಯ ಸಮಸ್ಯೆಯನ್ನೂ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನನಗಿದೆ,' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಶಾರುಖ್ ಖಾನ್ ಅವರ ಮನೆಗೆ ಬಂದ ಅಭಿಮಾನಿ ಅಂಗಿ ಬಿಚ್ಚಿ ಸ್ವಿಮಿಂಗ್ ಪೂಲ್ ಗೆ ಹಾರಿದ್ಯಾಕೆ…?

ಮುಂಬೈ : ಅಭಿಮಾನಿಗಳು ತಮ್ಮ ನೆಚ್ಚಿನ ಸಿನಿಮಾ ಸ್ಟಾರ್ ಗಳನ್ನು ನೋಡಲು, ಅವರ ಜೊತೆ ಮಾತನಾಡಲು ಅಥವಾ ಫೋಟೋ ...

news

ರಾಕಿಂಗ್ ಸ್ಟಾರ್ ಯಶ್ ಅವರು ‘ಟಗರು’ ಸಿನಿಮಾದ ಬಗ್ಗೆ ಹೇಳಿದ್ದೇನು?

ಬೆಂಗಳೂರು : ಕೆಲವು ದಿನಗಳ ಹಿಂದೆ ಕಿಚ್ಚ ಸುದೀಪ್ ಅವರು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರ ಅಭಿನಯದ ...

news

ಕೊನೆಗೂ ದಕ್ಕಿತು ಆದಿವಾಸಿಗಳಿಗೊಂದು ಸೂರು; ಇದರ ಕುರಿತು ನಟ ಚೇತನ್ ಹೇಳಿದ್ದೇನು?

ಮಡಿಕೇರಿ : ಆದಿವಾಸಿಗಳು ತಮಗೆ ನ್ಯಾಯಾ ಸಿಗಬೇಕೆಂದು ತೀವ್ರವಾಗ ಹೋರಾಟ ಮಾಡಿದ ನಂತರ ರಾಜ್ಯ ಸರ್ಕಾರ ಮನೆ ...

news

ನಟಿ ಸೋನಂಕಪೂರ್ ಅಮೆರಿಕಾದ ಅಧ್ಯಕ್ಷ ಟ್ರಂಪ್ ಬಗ್ಗೆ ಹೀಗ್ಯಾಕೆ ಟ್ವಿಟ್ ಮಾಡಿದ್ರು!

ಮುಂಬೈ : ಬಾಲಿವುಡ್ ನಟಿ ಸೋನಂ ಕಪೂರ್ ಅವರು ಅಮೇರಿಕಾದ ಅಧ್ಯಕ್ಷ ಟ್ರಂಪ್ ಅವರನ್ನು ‘ಮೂರ್ಖ’ ಎಂದು ಟ್ವೀಟ್ ...

Widgets Magazine