ಬೆಂಗಳೂರು : ಇತ್ತೀಚೆಗೆ ಪೊಲೀಸರಿಂದ ಬಂಧಿಸಲ್ಪಟ್ಟ ರೌಡಿಶೀಟರ್ ಸೈಕಲ್ ರವಿಗೂ ಸ್ಯಾಂಡಲ್ ವುಡ್ ನ ನಟ ಸಾಧುಕೋಕಿಲ ಅವರಿಗೂ ಸಂಬಂಧವಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ವತಃ ಸಾಧು ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.