ರುಸ್ತುಂ' ಚಿತ್ರದಲ್ಲಿ ಅಕ್ಷಯ್ ಕುಮಾರ್ ಧರಿಸಿದ್ದ ಸೇನಾ ಸಮವಸ್ತ್ರ ಹರಾಜನ್ನು ವಿರೋಧಿಸಲು ಕಾರಣವೇನು?

ಬೆಂಗಳೂರು, ಶುಕ್ರವಾರ, 11 ಮೇ 2018 (13:29 IST)

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು 'ರುಸ್ತುಂ' ಚಿತ್ರದಲ್ಲಿ ತಾವು ಧರಿಸಿದ್ದ ಸೇನಾ ಸಮವಸ್ತ್ರವನ್ನು ಹರಾಜು ಮಾಡಲು ಮುಂದಾಗಿದ್ದು, ಇದೀಗ ಈ ಕಾರ್ಯಕ್ಕೆ ವಿರೋಧ ವ್ಯಕ್ತವಾಗಿದೆ.
'ರುಸ್ತುಂ' ಚಿತ್ರದಲ್ಲಿ ಅಕ್ಷಯ್ ಕುಮಾರ್ ನೌಕಾದಳದ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಸಿನಿಮಾದಲ್ಲಿ ಅವರು ಧರಿಸಿದ್ದ ಸೇನಾ ನಿಯಮಾವಳಿಗಳಂತೆ ಇಲ್ಲ ಎಂದು ಹಲವರು ಟೀಕಿಸಿದ್ದರು. ಇದಾದನಂತರ ನಟ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರು  ಸಾಮಾಜಿಕ ಕಾರ್ಯವೊಂದನ್ನು ಕೈಗೊಳ್ಳಲು ಅಕ್ಷಯ್ ಅವರು ಧರಿಸಿದ್ದ ಸಮವಸ್ತ್ರವನ್ನು ಹರಾಜು ಮಾಡುವುದಾಗಿ ಎಂದು ಪ್ರಕಟಿಸಿದ್ದರು.
 
 ಪಠಾಣ್ ಕೋಟ್ ಸೇನಾ ನೆಲೆ ಮೇಲೆ ಉಗ್ರರು ಸೇನಾ ಸಮವಸ್ತ್ರ ಧರಿಸಿ ದಾಳಿ ನಡೆಸಿದ ಬಳಿಕ ದೇಶಾದ್ಯಂತ ಸೇನಾ ಸಮವಸ್ತ್ರ ಧರಿಸುವುದು ಹಾಗೂ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಲಾಗಿರುವ ಹಿನ್ನಲೆಯಲ್ಲಿ ಇದೀಗ ಈ ಹರಾಜಿಗೆ ವಿರೋಧ ವ್ಯಕ್ತವಾಗಿದ್ದು, ಅಕ್ಷಯ್ ಕುಮಾರ್ ಅವರಿಗೆ  ಈ ಬಗ್ಗೆ ಲೀಗಲ್ ನೋಟೀಸ್ ಕೂಡ  ನೀಡಲಾಗಿದೆ. ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಹೆಸರು ಬದಲಾಯಿಸಿಕೊಂಡ ನವವಧು ನಟಿ ಸೋನಂ ಕಪೂರ್

ಮುಂಬೈ : ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಂತೆ ಇದೀಗ ಬಾಲಿವುಡ್ ನಟಿ ಸೋನಂ ಕಪೂರ್ ಅವರು ತಮ್ಮ ಹೆಸರನ್ನು ...

news

ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಕಾರಿದ ನಟಿ ಐಂದ್ರಿತಾ ರೈ

ಬೆಂಗಳೂರು : ಸ್ಯಾಂಡಲ್ವುಡ್ ನಟಿ ಐಂದ್ರಿತಾ ರೈ ಅವರು ಟ್ವಿಟ್ಟರಿನಲ್ಲಿ ಹೋಟೆಲ್ವೊಂದರ ಸಿಬ್ಬಂದಿ ಮೇಲೆ ...

news

ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೆ ಗುರಿಯಾದ ಶಾರುಖ್ ಖಾನ್ ಪತ್ನಿ ಗೌರಿ ಖಾನ್

ಮುಂಬೈ : ಬಾಲಿವುಡ್ ನಟ ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ಅವರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ...

news

ಬಿಜೆಪಿ ಪರ ಮತಯಾಚಿಸಿದ ನಟಿ ಶೃತಿ

ಬೆಂಗಳೂರು : ಕನ್ನಡದ ನಟಿ ಶೃತಿ ಅವರು ಮಂಡ್ಯದ ಹಾಲಹಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

Widgets Magazine
Widgets Magazine