ಮುಂಬೈ : ಸಿನಿಮಾ ತಾರೆಯರು ಏನೇ ಮಾಡಿದ್ದರೂ ಅದು ದೊಡ್ಡ ಸುದ್ದಿಯಾಗುತ್ತದೆ. ಅದೇರೀತಿ ಇದೀಗ ಬಾಲಿವುಡ್ ನ ಪ್ರತಿಭಾವಂತ ನಟ ನವಾಜುದ್ದೀನ್ ಸಿದ್ದಿಕಿ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಾಕಿದ ಫೋಟೊವೊಂದರ ಬಗ್ಗೆ ಇದೀಗ ಸಾಕಷ್ಟು ಚರ್ಚೆಯಾಗುತ್ತಿದೆ.