ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ನಟಿ ಐಶ್ವರ್ಯ ರೈ ಲವ್ ಬ್ರೇಕ್ ಅಪ್ ಆಗಿ ಹಲವು ವರ್ಷಗಳೆ ಕಳೆದಿದೆ. ಆದರೆ ಇತ್ತೀಚೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟ ಅನಿಲ್ ಕಪೂರ್ ಅವರು ನಟ ಸಲ್ಮಾನ್ ಖಾನ್ ಅವರನ್ನು ನಟಿ ಐಶ್ವರ್ಯ ರೈ ಹೆಸರಿನಿಂದ ಕಾಲೆಳೆದಿದ್ದಾರೆ.